Ad Widget .

ಕಾರ್ಕಳ| ಪತ್ರಿಕೋದ್ಯಮ ‌ಕಲಿಯುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ

Ad Widget . Ad Widget .

ಕಾರ್ಕಳ: ಮಾನಸಿಕ ಖಿನ್ನತೆಗೆ ಒಳಗಾದ ವಿಧ್ಯಾರ್ಥಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳ ತಾಲೂಕಿ ಶಿರ್ಲಾಲು ಎಂಬಲ್ಲಿ ನಡೆದಿದೆ.

Ad Widget . Ad Widget .

ಮೃತ ವಿಧ್ಯಾರ್ಥಿಯನ್ನು ಶಬರೀಶ್ (20) ಎಂದು ಗುರುತಿಸಲಾಗಿದ್ದು, ಈತ ಕಾರ್ಕಳದ ಎಂಪಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿ.

ಕೆಲದಿನಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎಂದು ಹೇಳಲಾಗಿದ್ದು,ಮಂಗಳವಾರ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *