ಸುಳ್ಯ: ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ಸಂಪಾಜೆಯ ಬಾಲಕಿ ಜೆಮಿಮಾ ಕೆ ಜಾನ್ ಇಂದು ನಿಧನಳಾಗಿದ್ದಾಳೆ.

ಜನಪರ ಹೋರಾಟಗಾರ ಕಾಂಟ್ರಾಕ್ಟರ್ ಕೆ.ಪಿ.ಜಾನಿಯವರ ಮಗಳು ಜೆಮಿಮಾ ಅಪರೂಪದ ಮಾರಣಾಂತಿಕ ವೈರಸ್‌ಗೆ ತುತ್ತಾಗಿದ್ದಳು. ಮಗುವನ್ನು ಬದುಕಿಸುವುದಕ್ಕೆ ಕುಟುಂಬ ಹರಸಾಹಸ ನಡೆಸಿತ್ತು. ಹಿತೈಷಿ, ಸ್ನೇಹಿತರ, ಬಂಧು ಬಳಗದ ಪ್ರಾರ್ಥನೆ ಫಲಿಸಲಿಲ್ಲ. ಐದು ವರ್ಷದ ಜೆಮಿಮಾ ಗುರುವಾರ ಮೃತಪಟ್ಟಿದ್ದಾಳೆ ಎಂದು ಸ್ನೇಹಿತ ಮೂಲಗಳು ತಿಳಿಸಿವೆ.