ಸುಳ್ಯ: ಪೊಲೀಸ್ ಠಾಣೆಯಲ್ಲಿ ವಿಶಿಷ್ಟ ಆಯುಧ ಪೂಜೆ| ಸಾಂಪ್ರದಾಯಿಕ ಧಿರಿಸಿನೊಂದಿಗೆ ‌ಮಿಂಚಿದ ಆರಕ್ಷಕರು

Ad Widget ... ..

ಸುಳ್ಯ: ನಾಡಿನೆಲ್ಲೆಡೆ ಸಂಭ್ರಮದ ಆಯುಧ ಪೂಜೆ ನಡೆಯುತ್ತಿದ್ದರೆ, ಸುಳ್ಯ ಠಾಣೆಯಲ್ಲಿ ವಿಶಿಷ್ಟ ರೀತಿಯಲ್ಲಿ ಆಯುಧ ಪೂಜೆ ನಡೆಸಲಾಯಿತು.

Ad Widget

ದಿನಂಪ್ರತಿ ಖಾಕಿ ಬಟ್ಟೆಯಲ್ಲಿ ಜಬರ್ದಸ್ತ್ ಆಗಿ ಕಾಣುತ್ತಿದ್ದ ಪೊಲೀಸರು ಇಂದು ಸಾಂಪ್ರದಾಯಿಕ ಶೈಲಿಯ ದಿರಿಸನ್ನು ಧರಿಸಿ ಹಬ್ಬಾಚರಣೆ ನಡೆಸಿದರು. ಠಾಣೆಯಲ್ಲಿ ಆಯುಧಗಳಿಗೆ ಪೂಜೆ ನಡೆಸಲಾಯಿತು. ಬಳಿಕ ಪೊಲೀಸ್ ವಾಹನಗಳಿಗೆ ವಾಹನ ಪೂಜೆ ನಡೆಸಿ ಸಿಹಿಹಂಚಿ ಸಂಭ್ರಮಿಸಿದರು.

Leave a Comment

Your email address will not be published. Required fields are marked *