ಹಿರಿಯ ನಟ‌ ಪ್ರೊ. ಜಿ.ಕೆ ಗೋವಿಂದ ರಾವ್ ವಿಧಿವಶ

Ad Widget ... ..

ಬೆಂಗಳೂರು: ನಾಡಿನ ಹೆಸರಾಂತ ಚಿಂತಕ.ಲೇಖಕ ಕನ್ನಡದ ಹಿರಿಯ ನಟ ಜಿ.ಕೆ ಗೋವಿಂದರಾವ್‌ ಅವರು ಇಂದು ಹುಬ್ಬಳ್ಳಿಯ ತಮ್ಮ ಮಗಳ ನಿವಾಸದಲ್ಲಿ ವಿಧಿವಶರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದರು ಎನ್ನಲಾಗಿದೆ.

Ad Widget

ಅನಾರೋಗ್ಯದ ಹಿನ್ನಲೆಯಲ್ಲಿ ಹುಬ್ಬಳ್ಳಿಯಲ್ಲಿರುವ ತಮ್ಮ ಮಗಳ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು.

ಜಿ.ಕೆ.ಗೋವಿಂದ ರಾವ್ ಗ್ರಹಣ ಸೇರಿದಂತೆ ಹಲವಾರು ಕನ್ನಡ ಚಿತ್ರಗಳಲ್ಲಿ ನಟಿಸಿದ್ದಾರೆ ಮತ್ತು ಕನ್ನಡ ಟಿ ವಿ ಧಾರಾವಾಹಿಗಳಾದ ಮಹಾ ಪರ್ವದಲ್ಲಿ ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು, ಕೂಡ ಅವರನ್ನು ರಂಗಭೂಮಿ ಮತ್ತು ಸಿನಿಮಾ ಕ್ಷೇತ್ರಗಳಲ್ಲಿ ಅಧಿಕೃತ ಸಂಪನ್ಮೂಲ ವ್ಯಕ್ತಿ ಎಂದು ಪರಿಗಣಿಸಲಾಗಿತ್ತು.

Leave a Comment

Your email address will not be published. Required fields are marked *