Ad Widget .

ಕೊನೆಗೂ ರಿಲೀಸ್ ಆಯ್ತು ಕೋಟಿಗೊಬ್ಬ 3| 300 ಥಿಯೇಟರ್ ಗಳಲ್ಲಿ ಭರ್ಜರಿ ಪ್ರದರ್ಶನ

Ad Widget . Ad Widget .

ಬೆಂಗಳೂರು : ತಾಂತ್ರಿಕ ಕಾರಣಗಳಿಂದ ನಿನ್ನೆ ಬಿಡುಗಡೆಯಾಗಬೇಕಿದ್ದ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಕೋಟಿಗೊಬ್ಬ-3 ಸಿನಿಮಾ ಇಂದು ಬಿಡುಗಡೆಯಾಗಿದೆ.

Ad Widget . Ad Widget .

ವಿತರಕರನ್ನು ಬದಲಾಯಿಸಿರುವ ಚಿತ್ರತಂಡ ಇದೀಗ ಜಾಕ್ ಮಂಜು, ಗಂಗಾಧರ್ ಸಾರಥ್ಯದಲ್ಲಿ ರಾಜ್ಯಾದ್ಯಂತ 300 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಕೋಟಿಗೊಬ್ಬ-3 ಸಿನಿಮಾ ಬಿಡುಗಡೆಯಾಗಿದೆ.

ಅಕ್ಟೋಬರ್ 14 ರ ನಿನ್ನೆ ಬಿಡುಗಡೆಯಾಗಬೇಕಿದ್ದ ಕೋಟಿಗೊಬ್ಬ-3 ಚಿತ್ರ ಇಂದು ಬಿಡುಗಡೆಯಾಗಿದದೆ. ನಿನ್ನೆಯೇ ಸಿನಿಮಾ ಬಿಡುಗಡೆ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ನಿರಾಸೆಯಾಗಿದ್ದು, ಆಕ್ರೋಶಗೊಂಡಿದ್ದ ಸುದೀಪ್ ಅಭಿಮಾನಿಗಳು ಹಲವೆಡೆ ಥಿಯೇಟರ್ ಮೇಲೆ ಕಲ್ಲು ತೂರಾಟ ನಡೆಸಿದ್ದರು.

Leave a Comment

Your email address will not be published. Required fields are marked *