ಮೈಸೂರು: ವಿಜೃಂಭಣೆಯಿಂದ ನಡೆಯುತ್ತಿರುವ ದಸರಾ ಮಹೋತ್ಸವ, ಇಲ್ಲಿದೆ ಜಂಬೂಸವಾರಿಯ ನೇರಪ್ರಸಾರ Leave a Comment / Uncategorized, ರಾಜ್ಯ / By ಸಮಗ್ರ ಸಮಾಚಾರ / October 15, 2021 . . ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಇಂದು ಕೊನೆಯಾಗಲಿದೆ. ಈಗಾಗಲೇ ಪೂಜಾ ಕೈಂಕರ್ಯಗಳು ನೆರವೇರಿದ್ದು, ಈಗಾಗಲೇ ಜಂಬೂ ಸವಾರಿ ಮೆರವಣಿಗೆ ಆರಂಭವಾಗಿದೆ. . . ಅರಮನೆ ಆವರಣದಲ್ಲಿ ನಡೆಯುವ ಜಂಬೂ ಸವಾರಿಯ ನೇರ ಪ್ರಸಾರ ಇಲ್ಲಿದೆ. ಕೃಪೆ ಡಿಡಿ ಚಂದನ : Share this:TwitterFacebookPrintLinkedInTelegramWhatsApp
ದಕ್ಷಿಣ ಕನ್ನಡ ಜಿಲ್ಲೆಯ ಆಕರ್ಷಣಿಯ ಸ್ಥಳಗಳು- ತುಳುನಾಡಿನ ವಿಶೇಷ Leave a Comment / Uncategorized / January 19, 2021