Ad Widget .

ಕಟ್ಟಡ ಕಾರ್ಮಿಕರ ಕಾರ್ಡ್ ದುರುಪಯೋಗ ಮಾಡಿದವರ ವಿರುದ್ಧ ಕಠಿಣ ಕ್ರಮ: ಸಿಎಂ

ಬೆಂಗಳೂರು: ಕಟ್ಟಡ ಕಾರ್ಮಿಕರ ಕಾರ್ಡ್ ಅನ್ನು ದುರುಪಯೋಗ ಮಾಡಿಕೊಂಡವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಎಚ್ಚರಿಸಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ವಿವಿಧ ಕಾರ್ಯಕ್ರಮಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಗೆಂದು ಹೊನ್ನಾಳಿ ಹೆಲಿಪ್ಯಾಡ್ ಗೆ ಆಗಮಿಸಿದಾಗ ಮಾಧ್ಯಮದವರೊಂದಿಗೆ ಮಾತನಾಡಿದರು. ಈ ವೇಳೆ ವರದಿಗಾರರು ಕಾರ್ಮಿಕ ಇಲಾಖೆಯಿಂದ ಕಟ್ಟಡ ಕಾರ್ಮಿಕರಿಗೆ ನೀಡುವ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುತ್ತಿಲ್ಲ. ನಕಲಿ ಕಾರ್ಡ್ ಗಳು ಸೃಷ್ಟಿಯಾಗಿವೆ ಎಂದು ಸಿಎಂ ಗಮನಕ್ಕೆ ತಂದಾಗ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸರ್ಕಾರ ಇದನ್ನು ತಪ್ಪಿಸಲೆಂದೇ ಈ-ಶ್ರಮ ಎಂಬ ಪೋರ್ಟಲ್ ಪ್ರಾರಂಭಿಸಿ ಆಧಾರ್ ಕಾರ್ಡ್ ಲಿಂಕ್ ಕಲ್ಪಿಸಲಾಗಿದೆ. ದುರುಪಯೋಗವಾಗಿರುವ ಪ್ರಕರಣಗಳಿದ್ದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Ad Widget . Ad Widget . Ad Widget .

Leave a Comment

Your email address will not be published. Required fields are marked *