Ad Widget .

ಮಾಜಿ ಸಿಎಂ ಸಿದ್ದರಾಮಯ್ಯಗೆ ಕೊಲೆ ಬೆದರಿಕೆ| ತ್ರಿಶೂಲದಲ್ಲಿ ಮೊದಲ ಬೇಟೆ ನೀನೆ ಎಂದವನಾರು?

Ad Widget . Ad Widget .

ಬೆಂಗಳೂರು: ಮಾಜಿ ಸಿಎಂ ಹಾಗೂ ವಿಪಕ್ಷನಾಯಕ ಸಿದ್ದರಾಮಯ್ಯ ಅವರಿಗೆ ಟ್ವಿಟರ್‌ನಲ್ಲಿ ಕೊಲೆ ಬೆದರಿಕೆ ಹಾಕಲಾಗಿದೆ.

Ad Widget . Ad Widget .

ಟ್ವಿಟರ್‌ನಲ್ಲಿ #prakash ಎನ್ನುವ ಹೆಸರಿನಲ್ಲಿರುವ ಟ್ವಿಟ್‌ ಬಳಕೆ ದಾರ ಸಿದ್ದರಾಮಯ್ಯ ಅವರ ಟ್ವಿಟ್‌ ಅನ್ನು ರೀಟ್ವಿಟ್‌ ಮಾಡಿ ನಮ್ಮ ಸಿಎಂ ಅವರಿಗೆ ಯಾರ ಕೈಗೆ ಏನು ಕೊಡಬೇಕೆಂದು ಚೆನ್ನಾಗಿ ಗೊತ್ತು! ತ್ರಿಶೂಲ ಕೊಟ್ಟರೆ ಮೊದಲ ಬೇಟೆ ನೀನೇ ಅಂತ ಕೊಲೆ ಬೆದರಿಕೆ ಹಾಕಿದ್ದಾನೆ. ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ವೈರಲ್ ಆಗಿದೆ.
ಖುದ್ದು ಸಾರ್ವಜನಿಕವಾಗಿ ಆವಾಜ್ ಹಾಕಿದವನ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ.

Leave a Comment

Your email address will not be published. Required fields are marked *