Ad Widget .

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಆಮ್ಲಜನಕ ಮಟ್ಟ ತಪಾಸಣೆ ಸ್ಥಗಿತ

Ad Widget . Ad Widget .

ಮಂಗಳೂರು: ಅಂತರಾಷ್ಟ್ರೀಯ ಆಗಮನಕ್ಕಾಗಿ ರಾಜ್ಯದ ವಿಮಾನ ನಿಲ್ದಾಣಗಳಲ್ಲಿ ಕೆಮ್ಮು ಜ್ವರ ಶೀತ ಉಸಿರಾಟ ತೊಂದರೆ ಹೊರತುಪಡಿಸಿ ಆಮ್ಲಜನಕದ ಮಟ್ಟ ತಪಾಸಣೆಯನ್ನು ಸ್ಥಗಿತಗೊಳಿಸಲಾಗಿದೆ.

Ad Widget . Ad Widget .

ಕೇಂದ್ರ ಸರ್ಕಾರದ ಸೂಚಿಸಿರುವ ಆಯ್ದು ದೇಶಗಳಿಂದ ವಿಮಾನ ನಿಲ್ದಾಣಕ್ಕೆ ಬರುವ ಪ್ರಯಾಣಿಕರನ್ನು ಹೊರತುಪಡಿಸಿ ಉಳಿದ ಪ್ರಯಾಣಿಕರ ಸಿಪಿಸಿಆರ್ ಪರೀಕ್ಷಾ ವರದಿ ಪರಿಸಿ ಪರಿಶೀಲನೆ ಸ್ಥಗಿತಗೊಳಿಸಲಾಗಿದೆ.

ಇದರ ಬದಲಾಗಿ ಪ್ರಯಾಣಿಕರು ಏರ್ ಸುವಿಧ ಪೋರ್ಟಲ್ ನಲ್ಲಿ ಆರ್ ಟಿಸಿಪಿಸಿಆರ್ ಪರೀಕ್ಷಾ ವರದಿಯನ್ನು ಕಡ್ಡಾಯವಾಗಿ ಅಪ್ಲೋಡ್ ಮಾಡಬೇಕಾಗಿದೆ. ಈ ಪರೀಕ್ಷಾ ವರದಿಯನ್ನು ಸಂಬಂಧಿತ ಏರ್ ಲೈನ್’ನ ಪ್ರಯಾಣಿಕರು ಬೋರ್ಡಿನ ಮುಂಚಿತವಾಗಿ ಪರಿಶೀಲಿಸಬೇಕಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ತಿಳಿಸಿದ್ದಾರೆ.

Leave a Comment

Your email address will not be published. Required fields are marked *