Ad Widget .

ಸುಬ್ರಹ್ಮಣ್ಯ: ಕುಮಾರಧಾರಾ ನದಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ

Ad Widget . Ad Widget .

ಸುಬ್ರಹ್ಮಣ್ಯ: ಇಲ್ಲಿನ ಕುಮಾರಧಾರಾ ನದಿಯಲ್ಲಿ ಅಪರಿಚಿತ ಮಹಿಳೆಯೊಬ್ವರ ಮೃತದೇಹ ಪತ್ತೆಯಾಗಿದೆ.

Ad Widget . Ad Widget .

ಗೃಹ ರಕ್ಷಕ ದಳದ ಸಿಬ್ಬಂದಿಗಳು ಸ್ಥಳೀಯರ ನೆರವಿನೊಂದಿಗೆ ಕುಮಾರಧಾರ ನದಿಯಿಂದ ಮೃತ ದೇಹವನ್ನು ಮೇಲೆಕ್ಕೆತ್ತಿದ್ದಾರೆ. ಬಳಿಕ ಸುಬ್ರಹ್ಮಣ್ಯ ಪ್ರಾಥಮಿಕ ಅರೋಗ್ಯ ಕೇಂದ್ರದ ಶವಾಗಾರದಲ್ಲಿ ಮೃತ ದೇಹವನ್ನು ಇರಿಸಲಾಗಿದೆ.

ಮೃತ ಮಹಿಳೆಯ ಪ್ರಾಯ ಸುಮಾರು 55 ವರ್ಷ ಆಗಬಹುದೆಂದು ಅಂದಾಜಿಸಲಾಗಿದೆ. ವಿಳಾಸ ಪತ್ತೆ ಇನ್ನಷ್ಟೇ ಆಗಬೇಕಿದ್ದು,
ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿ ಜಂಬೂರಾಜ್ ಮಹಾಜನ್, ಎ. ಎಸ್.ಐ ಮೋಹನ್. ಕೆ,ಮಹಾಲಕ್ಷ್ಮಿ, ಮಹೇಶ್ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *