ಕಾಲುವೆಗೆ ಉರುಳಿದ ಕಾರು| ನಾಲ್ವರು ಸಾವು

ಬಾಗಲಕೋಟೆ : ಘಟಪ್ರಬಾ ಕಾಲುವೆಗೆ ಕಾರು ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಹಲಕಿ ಗ್ರಾಮದ ಬಳಿ ನಡೆದಿದೆ.
ಹಲಕಿ ಗ್ರಾಮದ ಬಳಿಯ ಘಟಪ್ರಭಾ ಕಾಲುವೆಗೆ ಕಾರು ಪಲ್ಟಿಯಾಗಿ ನಾಲ್ವರು ಮೃತಪಟ್ಟಿದ್ದಾರೆ.

Ad Widget ... .. Ad Widget .

ತಡರಾತ್ರಿ ಈ ಭೀಕರ ದುರಂತ ಸಂಭವಿಸಿದ್ದು, ನಾಲ್ವರು ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ.

Ad Widget

Leave a Comment

Your email address will not be published. Required fields are marked *