Ad Widget .

ಟಿಪ್ಪರ್ ಗೆ ಬೈಕ್ ಢಿಕ್ಕಿ| ತಾಯಿ- ಮಗು ಸಾವು

Ad Widget . Ad Widget .

ಬೆಂಗಳೂರು: ಬೈಕ್‌ಗೆ ಟಿಪ್ಪರ್ ಡಿಕ್ಕಿ ಹೊಡೆದು ತಾಯಿ, ಮಗು ಸ್ಥಳದಲ್ಲೇ ಮೃತಪಟ್ಟ ಮನಕಲಕುವ ಘಟನೆ ಬೆಂಗಳೂರಿನ ಮಾರತ್ತಹಳ್ಳಿ ಹೊರವರ್ತುಲ ರಸ್ತೆಯಲ್ಲಿ ನಡೆದಿದೆ.

Ad Widget . Ad Widget .

ಪುರಂನಿಂದ ತಮಿಳುನಾಡಿನ ಧರ್ಮಪುರಿಗೆ ಬುಲೆಟ್ನಲ್ಲಿ ತೆರಳುತ್ತಿದ್ದ ವೇಳೆ ಮಾರತ್ತಹಳ್ಳಿ ಹೊರವರ್ತುಲ ರಸ್ತೆಯಲ್ಲಿ ಟಿಪ್ಪರ್ ಬೈಕ್ಗೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಬೈಕ್ನ ಹಿಂಬದಿ ಕುಳಿತಿದ್ದ ತಾಯಿ-ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪತಿ ಶಿವಕುಮಾರ್ಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಹೆಚ್‌ಎಎಲ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *