Ad Widget .

ಬ್ರಹ್ಮಾವರ: ಜಮೀನಿನಲ್ಲಿ ತಲೆಬುರುಡೆ ಮತ್ತು ಅಸ್ಥಿಪಂಜರ ಪತ್ತೆ

Ad Widget . Ad Widget .

ಬ್ರಹ್ಮಾವರ: ತಾಲೂಕಿನ ಯಡಾಡಿ ಮತ್ಯಾಡಿ ಗ್ರಾಮದ ಕ್ಯಾಸನಮಕ್ಕಿ ಬಳಿಯ ಹಡ್ಕದಲ್ಲಿ ವ್ಯಕ್ತಿಯೊಬ್ಬರ ಜಮೀನಿನಲ್ಲಿ ಅಪರಿಚಿತ ವ್ಯಕ್ತಿಯ ತಲೆಬುರುಡೆ ಮತ್ತು ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿವೆ.
ಸ್ಥಳೀಯರಾದ ಸುದರ್ಶನ್ ಎಂಬುವವರ ಮಾಲೀಕತ್ವದ ಜಮೀನಿನಲ್ಲಿ ಪೆತ್ತೆಯಾಗಿದೆ. ಇವರ ಜಮೀನಿನಲ್ಲಿ ಕೆಲಸದಲ್ಲಿ ತೊಡಗಿದ್ದ ಕಾರ್ಮಿಕರು ತರಗೆಲೆ ಹಾಗೂ ಇತರ ತ್ಯಾಜ್ಯಗಳನ್ನು ತೆರವುಗೊಳಿಸುತ್ತಿದ್ದಾಗ ಅವರಿಗೆ ತಲೆಬುರುಡೆ, ಕೈ ಕಾಲುಗಳ ಮೂಳೆಗಳು ಮತ್ತು ಬಟ್ಟೆಗಳು ಕಂಡುಬAದಿದೆ.
ಈ ಹಿನ್ನೆಲೆ ಸ್ಥಳಕ್ಕೆ ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕ ಅನಂತಪದ್ಮನಾಭ, ಕೋಟ ಠಾಣಾಧಿಕಾರಿ ಸಂತೋಷ್ ಬಿ ಪಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Ad Widget . Ad Widget .

Leave a Comment

Your email address will not be published. Required fields are marked *