. . ಬೆಂಗಳೂರು: ದಾಸರಹಳ್ಳಿ ವಿಭಾಗದಲ್ಲಿ ರಸ್ತೆ ದುಸ್ಥಿತಿ ಹಿನ್ನೆಲೆ, ಇಲ್ಲಿ ನಿಜಕ್ಕೂ ರಸ್ತೆಗಳು ಅಸ್ತಿತ್ವದಲ್ಲಿವೆಯೇ ಎಂದು ಬಿಬಿಎಂಪಿಗೆ ಹೈಕೋರ್ಟ್ ವಿಭಾಗೀಯ ಪೀಠ ಪ್ರಶ್ನೆ ಮಾಡಿದೆ. ಇದಕ್ಕೆ ಪ್ರತಿಯಾಗಿ ಮಳೆ ಮುಗಿದ ನಂತರ ರಸ್ತೆ ಕಾಮಗಾರಿ ನಡೆಸಲಾಗುವುದು. ಅನುದಾನ ಲಭ್ಯವಾದರೆ ಶೀಘ್ರ ಕಾಮಗಾರಿ ನಡೆಸುವುದು ಎಂದು ಹೈಕೋರ್ಟ್ಗೆ ಬಿಬಿಎಂಪಿ ಪರ ವಕೀಲ ವಿ. ಶ್ರೀನಿಧಿ ಹೇಳಿಕೆ ನೀಡಿದ್ದಾರೆ. ನೀವು ಸಾಲ ಮಾಡಿ, ಕಳ್ಳತನ ಮಾಡಿ. ಆದರೆ, ಮೂಲಭೂತ ಸೌಕರ್ಯ ಕಲ್ಪಿಸುವುದು ನಿಮ್ಮ ಕರ್ತವ್ಯ. ಮಳೆಯ ನಂತರ ಬೆಂಗಳೂರಿನ … Continue reading ನೀವು ಸಾಲ ಮಾಡಿ ಕಳ್ಳತನ ಮಾಡಿ; ಆದ್ರೆ ಮೂಲ ಸೌಕರ್ಯ ಕಲ್ಪಿಸುವುದು ನಿಮ್ಮ ಕರ್ತವ್ಯ: ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ತರಾಟೆ
Copy and paste this URL into your WordPress site to embed
Copy and paste this code into your site to embed