Ad Widget .

ರಾಜ್ಯಾದ್ಯಂತ ಪದವಿ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸೂಚನೆ

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಬೆಂಗಳೂರು : ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದ್ದು, ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹೆಚ್ಚುವರಿ ಬೋಧನಾ ಕಾರ್ಯಭಾರಕ್ಕೆ ಅನುಗುಣವಾಗಿ 2021-22 ನೇ ಸಾಲಿನಲ್ಲಿ ಒಟ್ಟು 8 ಸಾವಿರ ಅತಿಥಿ ಉಪನ್ಯಾಸಕರ ನೇಮಕಕ್ಕೆ ಕಾಲೇಜು ಶಿಕ್ಷಣ ಇಲಾಖೆ ಮುಂದಾಗಿದೆ.

Ad Widget . Ad Widget . Ad Widget .

ಈ ಹಿಂದೆ ಆಯಾ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ಅತಿಥಿ ಉಪನ್ಯಾಸಕರನ್ನು ಕಾಲೇಜು ಹಂತದಲ್ಲೇ ಅರ್ಜಿ ಪಡೆದು ನೇಮಕಾತಿ ಮಾಡಿಕೊಳ್ಳಬೇಕು. ನಂತರವೂ ಬೋಧನಾ ಕಾರ್ಯಭಾರ ಉಳಿಕೆಯಾದಲ್ಲಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಪಡೆದು, ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

Leave a Comment

Your email address will not be published. Required fields are marked *