Ad Widget .

ಸಾವಲ್ಲೂ‌ ಸಾರ್ಥಕತೆ‌ ಮೆರೆದ‌ ಪುನೀತ್| ಇಬ್ಬರು ಬಾಳಿಗೆ ಬೆಳಕಾದ ದೊಡ್ಮನೆ ಹುಡ್ಗ|

Ad Widget . Ad Widget .

ಬೆಂಗಳೂರು: ಕೇವಲ 46ನೇ ವಯಸ್ಸಿನಲ್ಲಿಯೇ ತಮ್ಮ ಜೀವನದ ಪಯಣ ಮುಗಿಸಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಾವಿನಲ್ಲಿಯೂ ಸಾರ್ಥಕತೆ ಮೆರೆದಿದ್ದಾರೆ. ಹೃದಯಾಘಾತದಿಂದ ಸ್ಯಾಂಡಲ್ ವುಡ್ ಪವರ್ ಸ್ಟಾರ್ ಇನ್ನಿಲ್ಲ ಎಂಬ ಸುದ್ದಿ ಕನ್ನಡ ನಾಡಿಗೆ ನಂಬಲಸಾಧ್ಯವಾದ ಸಂಗತಿ.

Ad Widget . Ad Widget .

ತೀವ್ರ ಹೃದಯಾಘಾತಕ್ಕೊಳಗಾಗಿದ್ದ ಪುನೀತ್ ರಾಜ್ ಕುಮಾರ್ ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ತಂದೆ ವರನಟ ಡಾ.ರಾಜ್ ಕುಮಾರ್ ಅವರಂತೆ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೂಡ ನೇತ್ರದಾನ ಮಾಡಿದ್ದಾರೆ.

ಈ ಮೂಲಕ ಪುನೀತ್ ಸಾವಿನಲ್ಲಿಯೂ ಸಾರ್ಥಕತೆ ಮೆರೆದಿದ್ದು, ನೇತ್ರದಾನದ ಮೂಲಕ ತಮ್ಮ ಎರಡೂ ಕಣ್ಣುಗಳನ್ನು ಇನ್ನಿಬ್ಬರಿಗೆ ನೀಡಿದ್ದು ಇಬ್ಬರ ಬದುಕಿಗೆ ಬೆಳಕಾಗಿದ್ದಾರೆ.

Leave a Comment

Your email address will not be published. Required fields are marked *