Ad Widget .

ಆಸ್ಪತ್ರೆಗೆ ದಾಖಲಾದ ಸೂಪರ್ ಸ್ಟಾರ್ ರಜನಿಕಾಂತ್

Ad Widget . Ad Widget .

ಚೆನ್ನೈ: ನಟ ಸೂಪರ್ ಸ್ಟಾರ್ ರಜನಿಕಾಂತ್ ಇಂದು ಸಂಜೆ ಚೆನ್ನೈನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿನ ವೈದ್ಯರು ರಜನಿಕಾಂತ್ ಅವರನ್ನು ವಿವಿಧ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ.

Ad Widget . Ad Widget .

ಇಂದು ಸಂಜೆ 4.30ರ ಸುಮಾರಿಗೆ ಅವರು ಆಸ್ಪತ್ರೆಗೆ ತೆರಳಿದ್ದಾರೆ. ಎಂದಿನಂತೆ ನಿಯಮಿತ ಆರೋಗ್ಯ ತಪಾಸಣೆಗಾಗಿ ಅವರು ಆಸ್ಪತ್ರೆಗೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

Leave a Comment

Your email address will not be published. Required fields are marked *