Ad Widget .

ಇಂದು ಇಡೀ ದಿನ “ಅಭಿಮಾನಿ”ಗಳೊಂದಿಗೆ ”ಅಪ್ಪು”| ನಾಳೆ ಅಂತಿಮ ವಿಧಿವಿಧಾನ

ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ವಿಧಿವಶರಾಗಿದ್ದು, ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಲಕ್ಷಾಂತರ ಅಭಿಮಾನಿಗಳು ದರ್ಶನ ಪಡೆಯುತ್ತಿದ್ದಾರೆ.

Ad Widget . Ad Widget .

ನಾಳೆ ಕಂಠೀರವ ಸ್ಟುಡಿಯೋದಲ್ಲಿ ಸಕಲ ಸರ್ಕಾರಿ‌ ಗೌರವಗಳೊಂದಿಗೆ ಪುನೀತ್ ರಾಜಕುಮಾರ್ ಪಾರ್ಥಿವ ಶರೀರದ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ.

Ad Widget . Ad Widget .

ಡಾ. ರಾಜಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್ ಸಮಾಧಿಯ ಪಕ್ಕದಲ್ಲಿ ಭಾನುವಾರ ನಟ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ ನೆರವೇರಿಸಲಾಗುವುದು.

ವಿದೇಶದಿಂದ ಮಗಳು ದೃತಿ ಬಂದ ಬಳಿಕ ನಾಳೆ ಅಂತ್ಯಕ್ರಿಯೆ ನೆರವೇರಲಿದೆ. ಕುಟುಂಬದವರು ಮತ್ತು ಸರ್ಕಾರದ ತೀರ್ಮಾನದಂತೆ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಡಾ. ರಾಜಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್ ಸಮಾಧಿಯ ಪಕ್ಕದಲ್ಲಿ ನಾಳೆ ಅಂತ್ಯಕ್ರಿಯೆ ನೆರವೇರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

Leave a Comment

Your email address will not be published. Required fields are marked *