Ad Widget .

ಅಭಿಮಾನಿಗಳು ದರ್ಶನ ಮಾಡಬೇಕಿದೆ, ಇಂದಲ್ಲ ನಾಳೆಯೇ ಅಂತ್ಯಕ್ರಿಯೆ – ಸಿಎಂ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರ ಅಂತ್ಯ ಸಂಸ್ಕಾರಕ್ಕೆ ಅವಸರ ಮಾಡುವುದಿಲ್ಲ. ನಟ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಸೇರಿದಂತೆ ಎಲ್ಲರೊಂದಿಗೂ ಮಾತನಾಡಿದ್ದೇವೆ. ಅಭಿಮಾನಿಗಳು ಬಹಳಷ್ಟು ಜನರು ಅವರ ಅಂತಿಮ ದರ್ಶನ ಮಾಡಬೇಕಿದೆ.

Ad Widget . Ad Widget .

ಹೀಗಾಗಿ ನಟ ಪುನೀತ್ ರಾಜ್ ಕುಮಾರ್ ಅವರ ಅಂತ್ಯ ಸಂಸ್ಕಾರವನ್ನು ನಾಳೆ ನೆರವೇರಿಸಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Ad Widget . Ad Widget .

Leave a Comment

Your email address will not be published. Required fields are marked *