October 2021

ಬಂಟ್ವಾಳ: ಭಗವಧ್ವಜ ಕಟ್ಟೆಗೆ ಕಿಡಿಗೇಡಿಗಳಿಂದ ಹಾನಿ| ಸಿಸಿ ಟಿವಿಯಲ್ಲಿ ಕೃತ್ಯ ದಾಖಲು|

ಬಂಟ್ವಾಳ: ಇಲ್ಲಿನ ಎಸ್ ವಿಎಸ್ ಕಾಲೇಜಿನ ಬಳಿ ಇರುವ ಮಂಡಾಡಿ ಮಾರ್ಗಸೂಚಿ ಕಟ್ಟೆ ಹಾಗೂ ಅದರಲ್ಲಿದ್ದ ಭಗವಾಧ್ವಜ ಹಾಗೂ ಹನುಮನ ಚಿತ್ರವನ್ನು ದುಷ್ಕರ್ಮಿಗಳು ಹಾನಿ ಮಾಡಿದ ಘಟನೆ ಅ.18ರಂದು ತಡರಾತ್ರಿ ನಡೆದಿದೆ. ಕಳೆದ 10-12 ವರ್ಷಗಳಿಂದ ಈ ಕಟ್ಟೆ ಇದ್ದು , ಕಳೆದ ಕೆಲವು ದಿನಗಳ ಹಿಂದೆ ವಿಶ್ವ ಹಿಂದೂ ಪರಿಷತ್ ಮಂಡಾಡಿ ಶಾಖೆಯು ನವೀಕರಣಗೊಳಿಸಿತ್ತು. ಅದಕ್ಕೆ ಹನುಮಂತನ ಚಿತ್ರ , ಭಗವಾಧ್ವಜ ಅಳವಡಿಸಿ ನವೀಕರಣಗೊಳಿಸಿತ್ತು. ನಿನ್ನೆ ತಡರಾತ್ರಿ ದುಷ್ಕರ್ಮಿಗಳು ಕಟ್ಟೆಯನ್ನು ಒಡೆದುಹಾಕಿ, ಭಗವಾಧ್ವಜವನ್ನು ಕಿತ್ತೊಯ್ದಿದ್ದಾರೆ. ನಿನ್ನೆ […]

ಬಂಟ್ವಾಳ: ಭಗವಧ್ವಜ ಕಟ್ಟೆಗೆ ಕಿಡಿಗೇಡಿಗಳಿಂದ ಹಾನಿ| ಸಿಸಿ ಟಿವಿಯಲ್ಲಿ ಕೃತ್ಯ ದಾಖಲು| Read More »

ತಡರಾತ್ರಿ ಮಂಗಳೂರಿನಲ್ಲಿ ಝಳಪಿಸಿದ ತಲ್ವಾರ್| ಹಿಂದೂ ಕಾರ್ಯಕರ್ತನ ಹತ್ಯೆಗೆ ವಿಫಲ ಯತ್ನ|

ಮಂಗಳೂರು: ಬೈಕಲ್ಲಿ ಹೊಂಚು ಹಾಕಿ ಕುಳಿತಿದ್ದ ಮೂವರು ಅಪರಿಚಿತರು ಬಿಜೆಪಿ ಪ್ರಮುಖನ ಮೇಲೆ ತಲವಾರು ದಾಳಿ ನಡೆಸಿ, ಕೊಲೆಗೆ ಯತ್ನಿಸಿದ ಘಟನೆ ನಿನ್ನೆ ರಾತ್ರಿ ಕೊಣಾಜೆ ವಿ.ವಿ ಕ್ಯಾಂಪಸ್ ಹಾಸ್ಟೆಲ್ ಬಳಿ ನಡೆದಿದೆ. ಕೊಣಾಜೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಬಿಜೆಪಿ ಪ್ರಮುಖರಾದ ಪ್ರಕಾಶ್ ಶೆಟ್ಟಿ(41) ಎಂಬವರ ಮೇಲೆ ತಲವಾರು ದಾಳಿ ನಡೆದಿದೆ. ಸಮಯ ಪ್ರಜ್ಞೆ ಮೆರೆದ ಪ್ರಕಾಶ್ ಅವರು ಸಣ್ಣ ಪುಟ್ಟ ಗಾಯದಿಂದ ಪಾರಾಗಿದ್ದಾರೆ. ಕೊಣಾಜೆ ವಿವಿ ಆವರಣದ ಹಾಸ್ಟೆಲ್ ಬಳಿಯ ದುರ್ಗಾ ಫ್ಯಾನ್ಸಿ &

ತಡರಾತ್ರಿ ಮಂಗಳೂರಿನಲ್ಲಿ ಝಳಪಿಸಿದ ತಲ್ವಾರ್| ಹಿಂದೂ ಕಾರ್ಯಕರ್ತನ ಹತ್ಯೆಗೆ ವಿಫಲ ಯತ್ನ| Read More »

ಉಪ್ಪಿನಂಗಡಿ: ಮೀನಿನ ಲಾರಿ ಮತ್ತು ಬೈಕ್‌ ನಡುವೆ ಢಿಕ್ಕಿ| ಸವಾರ ಸ್ಥಳದಲ್ಲೇ ಸಾವು

ಉಪ್ಪಿನಂಗಡಿ: ಮೀನಿನ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಉಪ್ಪಿನಂಗಡಿಯ ವಳಾಲು ಸಮೀಪದ ಗೋಳಿತೊಟ್ಟು ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಮಂಗಳೂರು ಸಮೀಪದ ಕುಂಟಲ್ಪಾಡಿ ಪದವು ನಿವಾಸಿ ಸಚಿನ್(29) ಎಂದು ತಿಳಿದು ಬಂದಿದೆ. ಉಪ್ಪಿನಂಗಡಿಯಿಂದ ನೆಲ್ಯಾಡಿಗೆ ಹೊರಟಿದ್ದ ಬೈಕ್ ಮತ್ತು ಮಂಗಳೂರಿಗೆ ಬರುತ್ತಿದ್ದ ಮೀನಿನ ಲಾರಿ ನಡುವೆ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರನ ತಲೆಯ ಮೇಲೆ ಲಾರಿ ಹರಿದಿದ್ದು, ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಉಪ್ಪಿನಂಗಡಿ: ಮೀನಿನ ಲಾರಿ ಮತ್ತು ಬೈಕ್‌ ನಡುವೆ ಢಿಕ್ಕಿ| ಸವಾರ ಸ್ಥಳದಲ್ಲೇ ಸಾವು Read More »

ಅ.21ರಿಂದ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿ ಊಟ

ಬೆಂಗಳೂರು: ರಾಜ್ಯದಲ್ಲಿ 6 ರಿಂದ 12ನೇ ತರಗತಿಗಳನ್ನು ಆರಂಭಿಸಲಾಗಿದ್ದು, ಇದೀಗ ಸ್ಥಗಿತಗೊಂಡಿದ್ದ ಬಿಸಿಯೂಟ ಕಾರ್ಯಕ್ರಮವನ್ನು ಅ. 21ರಿಂದ ಪುನರಾರಂಭಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ ಮೈಸೂರಿನ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಅಧಿಕೃತ ಜ್ಞಾಪನೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 2021ರ ಅಕ್ಟೋಬರ್ 21ರಿಂದ ಮಧ್ಯಾಹ್ನ ಉಪಹಾರ ಯೋಜನೆಯನ್ನು ಪುನರಾರಂಭಿಸಲು ರಾಜ್ಯ ಕಚೇರಿಯಿಂದ ಸೂಚನೆ ನೀಡಿರುತ್ತಾರೆ. ಈ ಸಂಬಂಧ ಶಾಲೆಗಳಲ್ಲಿ ಮಧ್ಯಾಹ್ನ ಬಿಸಿಯೂಟ ಕಾರ್ಯಕ್ರಮವನ್ನು ಆರಂಭಿಸಲು ಮುಂಜಾಗ್ರತಾ ಕ್ರಮಗಳನ್ನು ತುರ್ತಾಗಿ ಕೈಗೊಳ್ಳುವಂತೆ ಸರ್ಕಾರಿ, ಅನುದಾನಿತ

ಅ.21ರಿಂದ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿ ಊಟ Read More »

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಆಮ್ಲಜನಕ ಮಟ್ಟ ತಪಾಸಣೆ ಸ್ಥಗಿತ

ಮಂಗಳೂರು: ಅಂತರಾಷ್ಟ್ರೀಯ ಆಗಮನಕ್ಕಾಗಿ ರಾಜ್ಯದ ವಿಮಾನ ನಿಲ್ದಾಣಗಳಲ್ಲಿ ಕೆಮ್ಮು ಜ್ವರ ಶೀತ ಉಸಿರಾಟ ತೊಂದರೆ ಹೊರತುಪಡಿಸಿ ಆಮ್ಲಜನಕದ ಮಟ್ಟ ತಪಾಸಣೆಯನ್ನು ಸ್ಥಗಿತಗೊಳಿಸಲಾಗಿದೆ. ಕೇಂದ್ರ ಸರ್ಕಾರದ ಸೂಚಿಸಿರುವ ಆಯ್ದು ದೇಶಗಳಿಂದ ವಿಮಾನ ನಿಲ್ದಾಣಕ್ಕೆ ಬರುವ ಪ್ರಯಾಣಿಕರನ್ನು ಹೊರತುಪಡಿಸಿ ಉಳಿದ ಪ್ರಯಾಣಿಕರ ಸಿಪಿಸಿಆರ್ ಪರೀಕ್ಷಾ ವರದಿ ಪರಿಸಿ ಪರಿಶೀಲನೆ ಸ್ಥಗಿತಗೊಳಿಸಲಾಗಿದೆ. ಇದರ ಬದಲಾಗಿ ಪ್ರಯಾಣಿಕರು ಏರ್ ಸುವಿಧ ಪೋರ್ಟಲ್ ನಲ್ಲಿ ಆರ್ ಟಿಸಿಪಿಸಿಆರ್ ಪರೀಕ್ಷಾ ವರದಿಯನ್ನು ಕಡ್ಡಾಯವಾಗಿ ಅಪ್ಲೋಡ್ ಮಾಡಬೇಕಾಗಿದೆ. ಈ ಪರೀಕ್ಷಾ ವರದಿಯನ್ನು ಸಂಬಂಧಿತ ಏರ್ ಲೈನ್’ನ ಪ್ರಯಾಣಿಕರು

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಆಮ್ಲಜನಕ ಮಟ್ಟ ತಪಾಸಣೆ ಸ್ಥಗಿತ Read More »

ಹಸುಗೂಸು ಅದಲು ಬದಲು ಪ್ರಕರಣ|ಡಿಎನ್ಎ ಪರೀಕ್ಷೆಗೆ ನ್ಯಾಯಾಲಯ ಅನುಮತಿ

ಮಂಗಳೂರು: ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಯಲ್ಲಿ ಹಸುಗೂಸನ್ನು ಅದಲು ಬದಲಾಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಇದೀಗ ನ್ಯಾಯಾಲಯ ಮಗು, ತಂದೆ ಹಾಗೂ ತಾಯಿಯ ಡಿಎನ್‌ಎ ಪರೀಕ್ಷೆಗೆ ಅನುಮತಿ ನೀಡಿದೆ. ತಮ್ಮ ಮಗು ಲೇಡಿಗೋಷನ್ ಆಸ್ಪತ್ರೆಯಲ್ಲಿ ಅದಲು ಬದಲಾಗಿದೆ ಎಂದು ಆರೋಪಿಸಿ ಕುಂದಾಪುರ ನಿವಾಸಿ ಮುಸ್ತಫಾ ಎಂಬುವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದೀಗ ನ್ಯಾಯಾಲಯ ನೀಡಿರುವ ಆದೇಶದನ್ವಯ ಅ.19ರಂದು ಮಗು ಹಾಗೂ ಪೋಷಕರ ಡಿಎಎನ್ ಪರೀಕ್ಷೆ ನಡೆಯಲಿದೆ. ಬಳಿಕ ಇದರ ಸ್ಯಾಂಪಲ್‌ ಅನ್ನು ಹೈದರಾಬಾದ್ ಅಥವಾ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿ

ಹಸುಗೂಸು ಅದಲು ಬದಲು ಪ್ರಕರಣ|ಡಿಎನ್ಎ ಪರೀಕ್ಷೆಗೆ ನ್ಯಾಯಾಲಯ ಅನುಮತಿ Read More »

ಇಂಟರ್ನ್ ಷಿಪ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ| ಖ್ಯಾತ ವಕೀಲರ ವಿರುದ್ದ ಎಫ್ ಐ ಆರ್

ಮಂಗಳೂರು: ಇಂಟರ್ನ್‌ಶಿಪ್‌ ವಿದ್ಯಾರ್ಥಿನಿ ಮೇಲೆ ದೌರ್ಜನ್ಯ ಎಸಗಿದ ಆರೋಪದಲ್ಲಿ ಮಂಗಳೂರಿನ ಖ್ಯಾತ ವಕೀಲ ಕೆ .ಎಸ್.ಎನ್.ರಾಜೇಶ್ ಭಟ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಂತ್ರಸ್ತ ವಿದ್ಯಾರ್ಥಿನಿಯು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಿ ವಕೀಲರ ವಿರುದ್ಧ ನಿನ್ನೆ ರಾತ್ರಿ ನೀಡಿದ ದೂರಿನ ಮೇರೆಗೆ ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಪ್ರಕರಣ ಬಯಲಾಗುತ್ತಿದ್ದಂತೆ ವಕೀಲ ರಾಜೇಶ್ ಭಟ್ ನಾಪತ್ತೆಯಾಗಿದ್ದಾರೆ. ಮಂಗಳೂರು ಎಸಿಬಿ, ಲೋಕಾಯುಕ್ತಕ್ಕೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿರುವ ರಾಜೇಶ್ ಭಟ್, ನಗರದ ಪ್ರಸಿದ್ಧ ಬ್ಯಾಂಕ್‌ಗಳು ಸೇರಿ ಹಲವು ಕಂಪನಿಗಳಿಗೆ ಲೀಗಲ್ ಅಡ್ವೈಸರ್

ಇಂಟರ್ನ್ ಷಿಪ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ| ಖ್ಯಾತ ವಕೀಲರ ವಿರುದ್ದ ಎಫ್ ಐ ಆರ್ Read More »

ಮಾಜಿ ಸಿಎಂ ಸಿದ್ದರಾಮಯ್ಯಗೆ ಕೊಲೆ ಬೆದರಿಕೆ| ತ್ರಿಶೂಲದಲ್ಲಿ ಮೊದಲ ಬೇಟೆ ನೀನೆ ಎಂದವನಾರು?

ಬೆಂಗಳೂರು: ಮಾಜಿ ಸಿಎಂ ಹಾಗೂ ವಿಪಕ್ಷನಾಯಕ ಸಿದ್ದರಾಮಯ್ಯ ಅವರಿಗೆ ಟ್ವಿಟರ್‌ನಲ್ಲಿ ಕೊಲೆ ಬೆದರಿಕೆ ಹಾಕಲಾಗಿದೆ. ಟ್ವಿಟರ್‌ನಲ್ಲಿ #prakash ಎನ್ನುವ ಹೆಸರಿನಲ್ಲಿರುವ ಟ್ವಿಟ್‌ ಬಳಕೆ ದಾರ ಸಿದ್ದರಾಮಯ್ಯ ಅವರ ಟ್ವಿಟ್‌ ಅನ್ನು ರೀಟ್ವಿಟ್‌ ಮಾಡಿ ನಮ್ಮ ಸಿಎಂ ಅವರಿಗೆ ಯಾರ ಕೈಗೆ ಏನು ಕೊಡಬೇಕೆಂದು ಚೆನ್ನಾಗಿ ಗೊತ್ತು! ತ್ರಿಶೂಲ ಕೊಟ್ಟರೆ ಮೊದಲ ಬೇಟೆ ನೀನೇ ಅಂತ ಕೊಲೆ ಬೆದರಿಕೆ ಹಾಕಿದ್ದಾನೆ. ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ವೈರಲ್ ಆಗಿದೆ.ಖುದ್ದು ಸಾರ್ವಜನಿಕವಾಗಿ ಆವಾಜ್ ಹಾಕಿದವನ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ.

ಮಾಜಿ ಸಿಎಂ ಸಿದ್ದರಾಮಯ್ಯಗೆ ಕೊಲೆ ಬೆದರಿಕೆ| ತ್ರಿಶೂಲದಲ್ಲಿ ಮೊದಲ ಬೇಟೆ ನೀನೆ ಎಂದವನಾರು? Read More »

ಕಾಸರಗೋಡು: ನಾಪತ್ತೆಯಾಗಿದ್ದ ತಾಯಿ – ಮಗುವಿನ ಮೃತದೇಹ ಬಾವಿಯಲ್ಲಿ ಪತ್ತೆ

ಕಾಸರಗೋಡು: ನಾಪತ್ತೆಯಾಗಿದ್ದ ಮಗು ಮತ್ತು ತಾಯಿಯ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ನೀಲೇಶ್ವರ ದಲ್ಲಿ ನಡೆದಿದೆ. ನೀಲೇಶ್ವರ ಕಡಿಂಙಮೂಲೆಯ ರಮ್ಯಾ (34) ಹಾಗೂ ಎರಡೂವರೆ ವರ್ಷದ ಹೆಣ್ಣು ಮಗು ಮೃತಪಟ್ಟವರು. ಇಬ್ಬರೂ ಭಾನುವಾರ ರಾತ್ರಿಯಿಂದ ನಾಪತ್ತೆಯಾಗಿದ್ದರು. ಇದರಿಂದ ಮನೆಯವರು ಹಾಗೂ ಸ್ಥಳೀಯರು ಶೋಧ ಕಾರ್ಯ ನಡೆಸಿದ್ದರು. ಈ ನಡುವೆ ಮನೆ ಸಮೀಪದ ಬಾವಿಯಲ್ಲಿ ಇಂದು ಬೆಳಿಗ್ಗೆ ಇಬ್ಬರ ಮೃತ ದೇಹ ಪತ್ತೆಯಾಗಿದೆ. ಕಾಙಂಗಾಡ್ ನಿಂದ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಇಬ್ಬರ ಮೃತ ದೇಹವನ್ನು ಮೇಲಕ್ಕೆತ್ತಿದ್ದಾರೆ

ಕಾಸರಗೋಡು: ನಾಪತ್ತೆಯಾಗಿದ್ದ ತಾಯಿ – ಮಗುವಿನ ಮೃತದೇಹ ಬಾವಿಯಲ್ಲಿ ಪತ್ತೆ Read More »

‘ಪಾಪಪಾಂಡು’ ಖ್ಯಾತಿಯ ಹಿರಿಯ ನಟ ಶಂಕರ್ ರಾವ್ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ‘ಪಾಪ ಪಾಂಡು’ ಧಾರಾವಾಹಿಯ ಕಲಾವಿದ ಶಂಕರ್​ ರಾವ್​ ನಿಧನರಾಗಿದ್ದಾರೆ. ಸೋಮವಾರ ಬೆಳಗಿನ ಜಾವ 6.30ರ ಸುಮಾರಿಗೆ ಅವರು ಕೊನೆಯುಸಿರು ಎಳೆದರು ಎಂದು ತಿಳಿದುಬಂದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ 84 ವರ್ಷ ವಯಸ್ಸಾಗಿತ್ತು. ಶಂಕರ್​ ರಾವ್​ ನಿಧನಕ್ಕೆ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ತುಮಕೂರು ಮೂಲದ ಶಂಕರ್ ರಾವ್ ಅವರು ವೈವಿದ್ಯಮಯ ಪಾತ್ರಗಳನ್ನು ನಿರ್ವಹಿಸಿದ ಅಪಾರ ಅನುಭವ ಇದ್ದ ಇವರು ಹಾಸ್ಯ ಪಾತ್ರಗಳಲ್ಲಿ ಮಿಂಚಿ ಕನ್ನಡಿಗರನ್ನು

‘ಪಾಪಪಾಂಡು’ ಖ್ಯಾತಿಯ ಹಿರಿಯ ನಟ ಶಂಕರ್ ರಾವ್ ಇನ್ನಿಲ್ಲ Read More »