ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆಸ್ಪತ್ರೆಗೆ ದಾಖಲು
ದೆಹಲಿ: ಅನಾರೋಗ್ಯದ ಹಿನ್ನಲೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ದೆಹಲಿಯ ಏಮ್ಸ್ ಆಸ್ಪತ್ರೆಯ ಕಾರ್ಡಿಯಾಲಜಿ ವಿಭಾಗಕ್ಕೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಏಪ್ರಿಲ್‌ನಲ್ಲಿ ಕೊವಿಡ್ ಸೋಂಕು ತಗುಲಿ ಮನಮೋಹನ್ ಸಿಂಗ್ ಏಮ್ಸ್ ಗೆ ದಾಖಲಾಗಿದ್ದರು. ಅಲ್ಲದೆ 2003ರಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಏಮ್ಸ್ ನಲ್ಲಿ ಹೃದಯ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಈ ಹಿಂದೆ ಅಂದ್ರೆ, 1990 ರಲ್ಲಿ ಬೈಪಾಸ್ ಆಪರೇಷನ್ ಮತ್ತು 2004 […]
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆಸ್ಪತ್ರೆಗೆ ದಾಖಲು Read More »