ಆತನ ಮನೆಯಲ್ಲಿತ್ತು ಐದು ಓಟು| ಆದರೆ ಅವನಿಗೆ ಸಿಕ್ಕಿದ್ದು ಬರೀ ಒಂದು| ಇದು ತಮಿಳುನಾಡು ಗುರೂ..!
ಚೆನ್ನೈ: ತಮಿಳುನಾಡಿನಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಯಿಂದ ಅಭ್ಯರ್ಥಿಯೊಬ್ಬರು ಸ್ಪರ್ಧಿಸಿ ಒಂದು ಮತವನ್ನು ಪಡೆದು ಸುದ್ದಿಯಾಗಿದ್ದು ಅಲ್ಲದೆ ಕಣ್ಣೀರಿಟ್ಟ ಘಟನೆ ನಡೆದಿದೆ.ಬಿಜೆಪಿ ಅಭ್ಯರ್ಥಿಯನ್ನು ಡಿ.ಕಾರ್ತಿಕ್ ಎಂದು ಗುರುತಿಸಲಾಗಿದೆ. ಇವರು ಕೊಯಮತ್ತೂರು ಜಿಲ್ಲೆಯ ಪೆರಿಯನೈಕೆನ್ಪಾಳ್ಯಂ ಒಕ್ಕೂಟದಲ್ಲಿ ವಾರ್ಡ್ ಸದಸ್ಯ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಆದರೆ ಕೇವಲ ಒಂದು ಮತವನ್ನು ಪಡೆದುಕೊಂಡಿದ್ದಾರೆ.ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಅಕ್ಟೋಬರ್ 6ಮತ್ತು 9 ರಂದು ನಡೆದಿತ್ತು. ಒಟ್ಟಾರೆಯಾಗಿ, 79433 ಅಭ್ಯರ್ಥಿಗಳು,27003 ಹುದ್ದೆಗಳಿಗೆ ಸ್ಪರ್ಧಿಸಿದ್ದರು. ಪಿಎಂ ಮೋದಿ ಮತ್ತು ಗೃಹ ಸಚಿವ ಅಮಿತ್ […]
ಆತನ ಮನೆಯಲ್ಲಿತ್ತು ಐದು ಓಟು| ಆದರೆ ಅವನಿಗೆ ಸಿಕ್ಕಿದ್ದು ಬರೀ ಒಂದು| ಇದು ತಮಿಳುನಾಡು ಗುರೂ..! Read More »