October 2021

ಅಣ್ಣನಿಲ್ಲದ‌ ಸಮಯದಲ್ಲಿ ಅತ್ತಿಗೆಯ ಸರಸಕ್ಕೆ ಎಳೆದ ಮೈದುನ| ದೂರು ದಾಖಲು

ಭೋಪಾಲ್: ಇಲ್ಲಿನ ಮಹಿಳೆಯೊಬ್ಬಳಿಗೆ ಆಕೆಯ ಮೈದುನ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದ್ದು, ಆತನ ವಿರುದ್ದ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾಳೆ. ಶನಿವಾರ ರಾತ್ರಿ ತನ್ನ ಪತಿ ಇಲ್ಲದಿದ್ದಾಗ ಮೈದುನ ಕಿರುಕುಳ ನೀಡಿರುವುದಾಗಿ ಮಹಿಳೆ ಆರೋಪಿಸಿ ದೂರು ನೀಡಿದ್ದಾಳೆ. ಪೊಲೀಸರ ಪ್ರಕಾರ, ದೂರುದಾರ ಮಹಿಳೆ ಸುಖಿ-ಸೆವಾನಿಯಾ ನಿವಾಸಿಯಾಗಿದ್ದು, ಶನಿವಾರ ರಾತ್ರಿ ವೃತ್ತಿಯಲ್ಲಿ ಚಾಲಕನಾಗಿರುವ ಪತಿ ಕೆಲಸದ ನಿಮಿತ್ತ ಊರ ಹೊರಗಿದ್ದಾಗ ಈ ಘಟನೆ ನಡೆದಿದೆ ಎಂದು ಹೇಳಿದ್ದಾಳೆ. ಆಕೆಯ ಮೈದುನ ಪತಿಯನ್ನು ಭೇಟಿಯಾಗಲು ಅವರ ಮನೆಗೆ ಬಂದಿದ್ದ. […]

ಅಣ್ಣನಿಲ್ಲದ‌ ಸಮಯದಲ್ಲಿ ಅತ್ತಿಗೆಯ ಸರಸಕ್ಕೆ ಎಳೆದ ಮೈದುನ| ದೂರು ದಾಖಲು Read More »

ಬೆಂಗಳೂರಿನಲ್ಲಿ ಕಾಣೆಯಾದ ಮಕ್ಕಳು ಮಂಗಳೂರಿನಲ್ಲಿ ಪತ್ತೆ| ಸುಖಾಂತ್ಯ ಪಡೆದ ನಾಪತ್ತೆ ಪ್ರಕರಣ

ಮಂಗಳೂರು: ಬೆಂಗಳೂರಿನ ಸೋಲದೇವನಹಳ್ಳಿಯಿಂದ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳು ಮಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. 2 ದಿನದ ಹಿಂದೆ ನಾಪತ್ತೆಯಾಗಿದ್ದ ಅಮೃತವರ್ಷಿಣಿ(21), ಭೂಮಿ(12), ಚಿಂತನ್(12), ರಾಯನ್(12) ಪತ್ತೆಯಾಗಿದ್ದಾರೆ. ಸೋಲದೇವನಹಳ್ಳಿಯ ಕ್ರಿಟನ್ ಕುಶಾಲ್ ಅಪಾರ್ಟ್‌ಮೆಂಟ್‌ನ ನಾಲ್ವರು ಮಕ್ಕಳು ಪತ್ತೆಯಾಗಿದ್ದು, ಸದ್ಯ ಈಗ ಪಾಂಡೇಶ್ವರ ಪೊಲೀಸರು ಮಕ್ಕಳನ್ನು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಎಜಿಬಿ ಲೇಔಟ್‌ನ ನಾಲ್ವರು ಮಕ್ಕಳು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಅಮೃತವರ್ಷಿಣಿ ಮನೆಯಿಂದ ಹೋಗಬೇಕಾದ್ರೆ 70 ಗ್ರಾಂ ಚಿನ್ನದ ನೆಕ್ಲೆಸ್, 3000 ನಗದು ತೆಗೆದುಕೊಂಡು ಹೋಗಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು. ಹೀಗಾಗಿ ಮಕ್ಕಳ

ಬೆಂಗಳೂರಿನಲ್ಲಿ ಕಾಣೆಯಾದ ಮಕ್ಕಳು ಮಂಗಳೂರಿನಲ್ಲಿ ಪತ್ತೆ| ಸುಖಾಂತ್ಯ ಪಡೆದ ನಾಪತ್ತೆ ಪ್ರಕರಣ Read More »

ಕುಕ್ಕೆ ದೇಗುಲದಲ್ಲಿ ಕೋವಿಡ್ ನೆಗೆಟಿವ್ ವರದಿ ಇದ್ದರಷ್ಟೇ ಸೇವೆಗೆ ಅವಕಾಶ|

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವರ ದರ್ಶನ ಮತ್ತು ಸೇವೆಗಳನ್ನು ನೆರವೇರಿಸಲು ಕೋವಿಡ್‌ ಮಾರ್ಗಸೂಚಿ ಪಾಲನೆ ಕಡ್ಡಾಯವಾಗಿದೆ. 2 ಡೋಸ್‌ ಲಸಿಕೆ ಪಡೆದ ಮತ್ತು 72 ಗಂಟೆ ಮುಂಚಿತವಾಗಿ ಆರ್‌ಟಿಪಿಸಿಆರ್‌ ನೆಗೆಟಿವ್‌ ವರದಿ ಹೊಂದಿದ್ದರೆ ಮಾತ್ರ ಸೇವೆಗೆ ಅವಕಾಶ ಮಾಡಿಕೊಡಲಾಗುತ್ತಿದೆ. ಸೇವೆ ಮತ್ತು ದರ್ಶನ ಸಂದರ್ಭ ಕಡ್ಡಾಯವಾಗಿ ಮಾಸ್ಕ್ ಧಾರಣೆ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಅಲ್ಲಲ್ಲಿ ಭದ್ರತಾ ಸಿಬಂದಿ ನಿಯೋಜಿಸಲಾಗಿದೆ ಮಾತ್ರವಲ್ಲದೇ ಈ ಸಿಬಂದಿ ಭಕ್ತರಿಗೆ ಕೋವಿಡ್‌ ಜಾಗೃತಿಯನ್ನು ಮೂಡಿಸುತ್ತಿದ್ದಾರೆ. 100

ಕುಕ್ಕೆ ದೇಗುಲದಲ್ಲಿ ಕೋವಿಡ್ ನೆಗೆಟಿವ್ ವರದಿ ಇದ್ದರಷ್ಟೇ ಸೇವೆಗೆ ಅವಕಾಶ| Read More »

ಕಳಚಿದ ಯಕ್ಷರಂಗದ ಕೊಂಡಿ| ಪ್ರಸಿದ್ದ ಯಕ್ಷಗಾನ ಭಾಗವತ ಪದ್ಯಾಣ ಗಣಪತಿ ಭಟ್ ವಿಧಿವಶ

ಸುಳ್ಯ: ಯಕ್ಷರಂಗದ ಮೇರು ಪ್ರತಿಭೆ, ಕಂಚಿನ ಕಂಠದ ಭಾಗವತ ಪದ್ಯಾಣ ಗಣಪತಿ ಭಟ್ ಇಂದು(ಅ.11) ಬೆಳಿಗ್ಗೆ ನಿಧನರಾಗಿದ್ದಾರೆ.ತೆಂಕು ತಿಟ್ಟು ಯಕ್ಷಗಾನ ಕ್ಷೇತ್ರದಲ್ಲಿ ತನ್ನ ಕಂಠದಿಂದ ಪ್ರಸಿದ್ಧಿಯನ್ನು ಹೊಂದಿದ ಪದ್ಯಾಣ ಗಣಪತಿ ಭಟ್ ರವರು ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಪದ್ಯಾಣದವರು. ಹಲವು ದಶಕಗಳಿಂದ ಹಲವು ಯಕ್ಷಗಾನ ಮೇಳಗಳಲ್ಲಿ ಪ್ರಧಾನ ಭಾಗವತರಾಗಿ ಕಲಾ ಸೇವೆ ಮಾಡಿದ್ದಾರೆ. ಪದ್ಯಾಣ’ ಪದವೇ ಸಂಗೀತ ಶೋತೃಗಳಲ್ಲಿ ಸಂಚಲನೆಯನ್ನುಂಟು ಮಾಡುವಂಥದ್ದು, ಪದ್ಯಾಣ ಕುಟುಂಬ ದಲ್ಲಿ ಜನಿಸಿದವರೆಲ್ಲರೂ ಸಂಗೀತ ಅಥವಾ ಯಕ್ಷಗಾನ ಕಲಾವಿದರೆಂಬುದು ವಾಸ್ತವ ಸಂಗತಿ.

ಕಳಚಿದ ಯಕ್ಷರಂಗದ ಕೊಂಡಿ| ಪ್ರಸಿದ್ದ ಯಕ್ಷಗಾನ ಭಾಗವತ ಪದ್ಯಾಣ ಗಣಪತಿ ಭಟ್ ವಿಧಿವಶ Read More »

ಸುಳ್ಯ: ಉಪನ್ಯಾಸಕಿಯ ಪೇಸ್ ಬುಕ್ ವಾಲ್ ನಲ್ಲಿ ಹಿಂದೂ ವಿರೋಧಿ ಕಮೆಂಟ್: ನೆಟ್ಟಿಗರು ಗರಂ

ಮಂಗಳೂರು: ಉಪನ್ಯಾಸಕಿಯೊಬ್ಬರು ತನ್ನ ಫೇಸ್‌ಬುಕ್‌ ವಾಲ್ ನಲ್ಲಿ ಬ್ರಾಹ್ಮಣ ಸಮುದಾಯವನ್ನು ಅವಹೇಳನ ಮಾಡುವ ಮೂಲಕ ಅವರು ಮಾಡಿಕೊಂಡು ಬರುತ್ತಿರುವ ಪೂಜೆ ಪುನಸ್ಕಾರಗಳನ್ನು ಲಘುವಾಗಿ ಚಿತ್ರಿಸಿದ ರೀತಿ ಬರೆದುಕೊಂಡಿರುವ ಆರೋಪ ಕೇಳಿಬಂದಿದ್ದು, ಇದಕ್ಕೆ ನೆಟ್ಟಿಗರು ಗರಂ ಆಗಿದ್ದಾರೆ. ಸುಳ್ಯದ ಪದವಿ ಕಾಲೇಜೊಂದರ ಅತಿಥಿ ಉಪನ್ಯಾಸಕಿಯೋರ್ವರು ಮಾಡಿದ ಅವಹೇಳನಕಾರಿ ಕಮೆಂಟ್ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ. ಹಿಂದೂ ವಿರೋದಿ ಪೋಸ್ಟ್ ಹಾಕಿದ್ದು ಇದಕ್ಕೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇವರ ಪೂಜೆ ಮಾಡುವ ಬ್ರಾಹ್ಮಣರ ಫೋಟೋವನ್ನು ಮುಂದಿಟ್ಟುಕೊಂಡು, ಈ ಸೋಂಬೇರಿಗಳು

ಸುಳ್ಯ: ಉಪನ್ಯಾಸಕಿಯ ಪೇಸ್ ಬುಕ್ ವಾಲ್ ನಲ್ಲಿ ಹಿಂದೂ ವಿರೋಧಿ ಕಮೆಂಟ್: ನೆಟ್ಟಿಗರು ಗರಂ Read More »

ಉಗ್ರರೊಂದಿಗೆ ಎನ್ ಕೌಂಟರ್ ಚಕಮಕಿ| ನಿಯೋಜಿತ ಸೇನಾಧಿಕಾರಿ ಸೇರಿ ಐವರು ಯೋಧರು ಹುತಾತ್ಮ|

ಪೂಂಚ್: ಕಿರಿಯ ನಿಯೋಜಿತ ಅಧಿಕಾರಿ ಸೇರಿದಂತೆ ಐವರು ಸೇನಾ ಯೋಧರು ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೋಮವಾರ ನಡೆದ ಎನ್ ಕೌಂಟರ್ ನಲ್ಲಿ ಹುತಾತ್ಮರಾಗಿದ್ದಾರೆ. ಇಂದು ನಸುಕಿನ ಜಾವದಿಂದ ತೀವ್ರ ಪ್ರಮಾಣದ ಗುಂಡಿನ ಚಕಮಕಿ ಉಗ್ರಗಾಮಿಗಳು ಮತ್ತು ಯೋಧರ ನಡುವೆ ಏರ್ಪಟ್ಟಿತು. ಇದರಲ್ಲಿ ಸೇನಾ ಯೋಧರು ಹುತಾತ್ಮರಾಗಿದ್ದಾರೆ ಎಂದು ಜಮ್ಮು-ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ. ಪೂಂಚ್ ಜಿಲ್ಲೆಯ ಸುರಂಕೊಟೆಯ ಡಿಕೆಜಿ ಹತ್ತಿರ ಗ್ರಾಮವೊಂದರಲ್ಲಿ ಈ ಕಾರ್ಯಾಚರಣೆ ನಡೆಯಿತು. ಗುಪ್ತಚರ ಇಲಾಖೆಯ ಮಾಹಿತಿ ಮೇರೆಗೆ ಉಗ್ರರ ಇರುವಿಕೆ ಬಗ್ಗೆ ಮಾಹಿತಿ ಪಡೆದ

ಉಗ್ರರೊಂದಿಗೆ ಎನ್ ಕೌಂಟರ್ ಚಕಮಕಿ| ನಿಯೋಜಿತ ಸೇನಾಧಿಕಾರಿ ಸೇರಿ ಐವರು ಯೋಧರು ಹುತಾತ್ಮ| Read More »

ಸುಳ್ಯ:ಶಾಂತಿಜೂಬಿಯ ಮನಃಶಾಂತಿ ಕದಡಿದ ಲವ್ ಜಿಹಾದ್ ಭೂತ| ಸಂತ್ರಸ್ತೆಯ ಬೆನ್ನಿಗೆ ನಿಂತ ಹಿಂದೂ ಮಹಾಸಭಾ

ಸುಳ್ಯ: ಲವ್ ಜಿಹಾದ್ ಬಲೆಯೊಳಗೆ ಬಿದ್ದ ಹಿಂದೂ ಯುವತಿ ಇದೀಗ ಅದರಿಂದ ಹೊರಬರಲಾರದೆ ಮತ್ತೆ ಪ್ರತಿಭಟನೆಗೆ ಮುಖ ಮಾಡಿರುವ ಘಟನೆ ನಡೆದಿದ್ದು, ಪ್ರಕರಣ ಹೊಸ ರೂಪಕ್ಕೆ ತಿರುಗಿದೆ.ಲವ್ ಜಿಹಾದ್ ನಲ್ಲಿ ಸಿಲುಕಿಸಿ, ಮದುವೆಯಾಗಿ ಬಳಿಕ ಮತಾಂತರಗೊಳಿಸಿ ಲಕ್ಷಾಂತರ ರೂಪಾಯಿ ದೋಚಿದ ನಂತರ ನಾಪತ್ತೆಯಾಗಿರುವ ತನ್ನ ‌ಗಂಡನಿಗಾಗಿ‌ ಕಾದು ಕುಳಿತಿರುವ ಆಸಿಯಾ ಅಲಿಯಾಸ್ ಶಾಂತಿಜೂಬಿ ನ್ಯಾಯಕ್ಕಾಗಿ ಮತ್ತೆ ಪ್ರತಿಭಟನೆ ‌ದಾರಿ ಹಿಡಿದಿದ್ದು, ಇದರ ಬೆನ್ನಲ್ಲೇ ಹಿಂದೂ ಮಹಾಸಭಾ ಕರ್ನಾಟಕ ಸಂತ್ರಸ್ತ ಮಹಿಳೆಯ ಬೆನ್ನಿಗೆ ನಿಂತಿದೆ. ಏನಿದು ಪ್ರಕರಣ?ದಕ್ಷಿಣ ಕನ್ನಡ

ಸುಳ್ಯ:ಶಾಂತಿಜೂಬಿಯ ಮನಃಶಾಂತಿ ಕದಡಿದ ಲವ್ ಜಿಹಾದ್ ಭೂತ| ಸಂತ್ರಸ್ತೆಯ ಬೆನ್ನಿಗೆ ನಿಂತ ಹಿಂದೂ ಮಹಾಸಭಾ Read More »

ಕಡಬ| ಮಳೆ ನೀರಲ್ಲಿ ಕೊಚ್ಚಿ ಬಂದ ತಲೆಬುರುಡೆ, ಅಸ್ಥಿಪಂಜರ ಪ್ರಕರಣ| ಆ ಅವಶೇಷ ಇವರದ್ದಾ? ದಾಖಲಾಯ್ತು ನಾಪತ್ತೆ ದೂರು..!

ಕಡಬ: ಇಲ್ಲಿನ ಕುಂತೂರುಪದವು ಸಮೀಪದ ಅನ್ನಡ್ಕದಲ್ಲಿ ಹರಿಯುವ ಸಣ್ಣ ತೊರೆಯಲ್ಲಿ ತಲೆಬುರುಡೆ ಮತ್ತು ಅಸ್ತಿಪಂಜರ ಪತ್ತೆಯಾದ ಬೆನ್ನಲ್ಲೇ ಅದೇ ಗ್ರಾಮದ ವ್ಯಕ್ತಿ ನಾಪತ್ತೆಯಾಗಿರುವ ಬಗ್ಗೆ ಕಡಬ ಠಾಣೆಯಲ್ಲಿ ದೂರು ದಾಖಲಾಗಿದೆ. ಕಡಬ ತಾಲೂಕಿನ ಕುಂತೂರು ಗ್ರಾಮದ ಎರ್ಮಾಳದ ಸತೀಶ್(50ವ) ಎಂಬವರು ಎರಡು ತಿಂಗಳ ಹಿಂದೆಯೇ ನಾಪತ್ತೆಯಾಗಿದ್ದು ಪತಿ ನಾಪತ್ತೆಯಾದ ಬಗ್ಗೆ ಪತ್ನಿ ಗೀತಾ ಅವರು ಠಾಣೆಗೆ ದೂರು ನೀಡಿದ್ದಾರೆ. ಕಳೆದ ಆಗಸ್ಟ್ 2 ರಂದು ಮನೆಬಿಟ್ಟು ಹೋದವರು ಬಳಿಕ ನಾಪತ್ತೆಯಾಗಿದ್ದಾರೆ. ತನ್ನ ಗಂಡ ಮದ್ಯಪಾನ ವ್ಯಸನಿಯಾಗಿದ್ದು, ವಿನಾಕಾರಣ

ಕಡಬ| ಮಳೆ ನೀರಲ್ಲಿ ಕೊಚ್ಚಿ ಬಂದ ತಲೆಬುರುಡೆ, ಅಸ್ಥಿಪಂಜರ ಪ್ರಕರಣ| ಆ ಅವಶೇಷ ಇವರದ್ದಾ? ದಾಖಲಾಯ್ತು ನಾಪತ್ತೆ ದೂರು..! Read More »

ಹೀಗೊಂದು ವಿಚಿತ್ರ ರೇಪ್| ರೇಪಿಸ್ಟ್ ಅಂದರ್

ಬೆಳಗಾವಿ: ಬಸ್‌ಗಾಗಿ ಕಾಯುತ್ತಿದ್ದ ಯುವಕನೊಬ್ಬನನ್ನು ಡ್ರಾಪ್ ಕೊಡುವ ನೆಪದಲ್ಲಿ ಕರೆದುಕೊಂಡು ಹೋಗಿ ನಿರ್ಜನ ಪ್ರದೇಶದಲ್ಲಿ ಅನೈಸರ್ಗಿಕ ಲೈಂಗಿಕ ಸಂಪರ್ಕ ನಡೆಸಿರುವ ಘಟನೆ ಜಿಲ್ಲೆಯ ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆ ಯುವಕ ಬಸ್‌ಗಾಗಿ ಕಾಯುತ್ತಿದ್ದು, ಅದೇ ರಸ್ತೆಯಾಗಿ ಬೈಕ್ ನಲ್ಲಿ ಬಂದ ರಾಜು ನೀಲವ್ವ ಆಚಾರಟ್ಟಿ ಎಂಬಾತ ಡ್ರಾಪ್ ಕೊಡುವುದಾಗಿ ನಂಬಿಸಿ ಬಸ್ ಗೆ ಕಾಯುತ್ತಿದ್ದ ಯುವಕನನ್ನು ಬೈಕ್ ಹತ್ತಿಸಿಕೊಂಡಿದ್ದಾನೆ. ಬಳಿಕ ಬೈಕನ್ನು ನಿರ್ಜನ ಪ್ರದೇಶಕ್ಕೆ ಕೊಂಡು ಹೋಗಿದ್ದು, ಅಲ್ಲಿ ಯುವಕನ ಇಚ್ಛೆಗೆ ವಿರುದ್ಧವಾಗಿ ಅನೈಸರ್ಗಿಕ

ಹೀಗೊಂದು ವಿಚಿತ್ರ ರೇಪ್| ರೇಪಿಸ್ಟ್ ಅಂದರ್ Read More »

ಅಣ್ಣನ ಮಗಳ ಬೆತ್ತಲೆ ಫೋಟೋ ಸೆರೆಹಿಡಿದು ಲೈಂಗಿಕ ಕಿರುಕುಳ ನೀಡಿದ ಕಾಮಿ ಚಿಕ್ಕಪ್ಪ| ಪೊಲೀಸರಿಂದ ಆರೋಪಿ ಬಂಧನ

ಶಿವಮೊಗ್ಗ: ಅಣ್ಣನ ಪುತ್ರಿಯ ಬೆತ್ತಲೆ ದೃಶ್ಯವನ್ನು ಮೊಬೈಲ್​ನಲ್ಲಿ ಸೆರೆ ಹಿಡಿದು ಲೈಂಗಿಕ ಕಿರುಕುಳ ಕೊಟ್ಟಿರುವ ಪಾಪಿ ಚಿಕ್ಕಪ್ಪನೀಗ ಪೊಲೀಸ್ ಅತಿಥಿಯಾಗಿದ್ದಾನೆ. ಸೊರಬ ತಾಲೂಕಿನಲ್ಲಿ ಪಾಪಿ ಚಿಕ್ಕಪ್ಪನೋರ್ವ ಈ ರೀತಿಯ ವಿಕೃತಿ ಮೆರೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ತೇಜಪ್ಪ(38) ಎಂಬಾತನೇ ಮಗಳ ಸಮಾನಳಾದ ಅಣ್ಣನ ಪುತ್ರಿಯ ಮೇಲೆ ಕಣ್ಣು ಹಾಕಿದ ಆರೋಪಿ. ಅಲ್ಲದೆ ಆಕೆಯ ಬೆತ್ತಲೆ ದೃಶ್ಯವನ್ನು ಸಾಮಾಜಿಕ ಜಾಲತಾಣಗಳಲ್ಲೂ ವೈರಲ್ ಮಾಡಿ ವಿಕೃತಿ ಮೆರೆದಿದ್ದಾನೆ. ಆರೋಪಿ ತೇಜಪ್ಪ 3 ದಿನಗಳ ಹಿಂದೆ ಈತ ಅಣ್ಣನ ಪುತ್ರಿಯನ್ನು

ಅಣ್ಣನ ಮಗಳ ಬೆತ್ತಲೆ ಫೋಟೋ ಸೆರೆಹಿಡಿದು ಲೈಂಗಿಕ ಕಿರುಕುಳ ನೀಡಿದ ಕಾಮಿ ಚಿಕ್ಕಪ್ಪ| ಪೊಲೀಸರಿಂದ ಆರೋಪಿ ಬಂಧನ Read More »