October 2021

ಪ್ರಧಾನಿ ಮೋದಿ ಉಡುಗೊರೆಗಳ ಇ- ಹರಾಜು| ಕೋಟಿ ದಾಟಿದ ನೀರಜ್ ಚೋಪ್ರಾರ ಜಾವೆಲಿನ್

ನವದೆಹಲಿ: ಕಳೆದ ಸೆಪ್ಟೆಂಬರ್ 17ರಂದು ಆರಂಭವಾಗಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಉಡುಗೊರೆಗಳ ಇ – ಹರಾಜಿಗೆ ಅಕ್ಟೋಬರ್ 7ರಂದು ತೆರೆ ಬಿದ್ದಿದೆ. ಈ ಹರಾಜಿನಲ್ಲಿ ಸರ್ದಾರ್ ಪಟೇಲ್ ಅವರ ಶಿಲ್ಪಕಲೆಗೆ ಅತಿಹೆಚ್ಚು ಬಿಡ್‌ಗಳು ನಡೆದಿವೆ ಮತ್ತು ಟೋಕಿಯೊ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕವನ್ನು ಗೆದ್ದಿದ್ದ ನೀರಜ್ ಚೋಪ್ರಾ ಅವರ ಜಾವೆಲಿನ್ ಅತಿ ದೊಡ್ಡ ಮೊತ್ತಕ್ಕೆ ಹರಾಜಾಗಿದೆ. ಸರ್ದಾರ್ ಪಟೇಲ್ ಶಿಲ್ಪಕಲೆಯು 140 ಬಿಡ್‌ಗಳನ್ನು ಪಡೆದುಕೊಳ್ಳುವುದರ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಉಡುಗೊರೆಗಳ ಇ – ಹರಾಜಿನಲ್ಲಿ ಅತಿ […]

ಪ್ರಧಾನಿ ಮೋದಿ ಉಡುಗೊರೆಗಳ ಇ- ಹರಾಜು| ಕೋಟಿ ದಾಟಿದ ನೀರಜ್ ಚೋಪ್ರಾರ ಜಾವೆಲಿನ್ Read More »

‘ಟಾರ್ಗೆಟ್ ಹಿಂದೂಸ್’ಇನ್ಸ್ಟಾಗ್ರಾಂ ಪೇಜ್‍ನಲ್ಲಿ ಹಿಂದೂ ವಿರೋಧಿ ಪೋಸ್ಟಿಂಗ್| ಮತ್ತೆ ಬಾಲ ಬಿಚ್ಚಿದ ಕಿಡಿಗೇಡಿಗಳು

ಮಂಗಳೂರು: ಚೈತ್ರಾ ಕುಂದಾಪುರ ಹಾಗೂ ತುಳುವರ ಆರಾಧ್ಯ ದೈವ ಕೊರಗಜ್ಜನನ್ನು ತೀರಾ ತುಚ್ಚ ರೀತಿಯಲ್ಲಿ, ಅಶ್ಲೀಲವಾಗಿ ನಿಂದಿಸುವ ಮೂಲಕ ಇನ್ಸ್ಟಾಗ್ರಾಂ ಪೇಜ್‍ನಲ್ಲಿ ಅವಮಾನ ಮಾಡಲಾಗಿದ್ದ ಪೇಜ್ ನಿಷ್ಕ್ರಿಯಗೊಂಡ ಬೆನ್ನಲ್ಲೇ ಮತ್ತೊಂದು ಪೇಜ್ ನಲ್ಲಿ ಹಿಂದೂ ವಿರೋಧಿ ಪೋಸ್ಟಿಂಗ್ ಮಾಡಲಾಗಿದೆ. ಕಿಡಿಗೇಡಿಗಳು ಮತ್ತದೇ ಚಾಳಿ‌ ಮುಂದುವರೆಸಿದ್ದು, ಈ ಹೊಲಸು ರೆಕಾರ್ಡಿಂಗ್ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ. ಜೊತೆಗೆ ಇದರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಟಾರ್ಗೆಟ್ ಹಿಂದೂಸ್’ ಎಂಬ ಪ್ರೊಫೈಲ್ ಫೋಟೋ ಇಟ್ಟುtarget-hindus’ ಎಂಬ ಹೆಸರಲ್ಲಿ ಇನ್ಸ್ಟಾಗ್ರಾಂನಲ್ಲಿ ಖಾತೆ

‘ಟಾರ್ಗೆಟ್ ಹಿಂದೂಸ್’ಇನ್ಸ್ಟಾಗ್ರಾಂ ಪೇಜ್‍ನಲ್ಲಿ ಹಿಂದೂ ವಿರೋಧಿ ಪೋಸ್ಟಿಂಗ್| ಮತ್ತೆ ಬಾಲ ಬಿಚ್ಚಿದ ಕಿಡಿಗೇಡಿಗಳು Read More »

ವಿಶ್ವ ಕುಸ್ತಿ ಚಾಂಪಿಯನ್ ಶಿಪ್ | ಬೆಳ್ಳಿಗೆದ್ದ ಅಂಶು ಮಲಿಕ್

ಓಸ್ಲೊ: ವಿಶ್ವ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಭಾರತದ ಮಹಿಳಾ ಯುವ ಕುಸ್ತಿಪಟುಗಳು ಅಮೋಘ ಸಾಧನೆ ಮೆರೆದಿದ್ದಾರೆ.ನಾರ್ವೆಯ ಓಸ್ಲೋದಲ್ಲಿ ಗುರುವಾರ ರಾತ್ರಿ ನಡೆದ ಮಹಿಳೆಯರ 57 ಕೆ.ಜಿ. ವಿಭಾಗದ ಫೈನಲ್ನಲ್ಲಿ 20 ವರ್ಷದ ಮಲಿಕ್ ಬೆಳ್ಳಿ ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಆ ಮೂಲಕ ವಿಶ್ವ ಚಾಂಪಿಯನ್ ಶಿಪ್ ಕೂಟದಲ್ಲಿ ಬೆಳ್ಳಿ ಪದಕ ಜಯಿಸಿದ ಭಾರತದ ಮೊದಲ ಮಹಿಳಾ ಕುಸ್ತಿಪಟು ಎನ್ನುವ ಹಿರಿಮೆಗೆ ಅಂಶು ಮಲಿಕ್ ಪಾತ್ರರಾಗಿದ್ದಾರೆ. ಮಹಿಳೆಯರ 57 ಕೆ.ಜಿ. ವಿಭಾಗದ ಫೈನಲ್ನಲ್ಲಿ 20 ವರ್ಷದ ಅಂಶು,

ವಿಶ್ವ ಕುಸ್ತಿ ಚಾಂಪಿಯನ್ ಶಿಪ್ | ಬೆಳ್ಳಿಗೆದ್ದ ಅಂಶು ಮಲಿಕ್ Read More »

ಮೂತ್ರ ವಿಸರ್ಜನೆ ವೇಳೆ‌ ಸಿಡಿಯಿತು‌ ಕಿಸೆಯಲ್ಲಿದ್ದ ಲೋಡೆಡ್ ಪಿಸ್ತೂಲ್| ಮುಂದೆ…?

ನ್ಯೂಯಾರ್ಕ್​: ಇಲ್ಲಿನ ಟೈಮ್ಸ್​ ಸ್ಕ್ವೇರ್​ ಸಬ್​ವೇ ಸ್ಟೇಷನ್​ ನಲ್ಲಿ ವ್ಯಕ್ತಿಯೊಬ್ಬರು ಮೂತ್ರ ವಿಸರ್ಜನೆ ಮಾಡುವಾಗ ಆಕಸ್ಮಿಕವಾಗಿ ಕಿಸೆಯಲ್ಲಿದ್ದ ಪಿಸ್ತೂಲ್​ನಿಂದ ಗುಂಡು ಹಾರಿದ ಘಟನೆ ನಡೆದಿದೆ. ದೊಡ್ಡದಾಗಿ ಶಬ್ದವಾಗುತ್ತಿದ್ದಂತೆಯೇ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂಬ ಮಾಹಿತಿ ವರದಿಗಳಿಂದ ತಿಳಿದು ಬಂದಿದೆ. ವ್ಯಕ್ತಿ ತನ್ನ ಪ್ಯಾಂಟ್ ಕಿಸೆಯಲ್ಲಿ ಲೋಡ್ ಆಗಿದ್ದ ಪಿಸ್ತೂಲನ್ನು ಇಟ್ಟುಕೊಂಡಿದ್ದನು, ಮೂತ್ರ ವಿಸರ್ಜಿಸುತ್ತಿರುವಾಗ ಆಕಸ್ಮಿಕವಾಗಿ ಪಿಸ್ತೂಲ್​ನಿಂದ ಗುಂಡು ಹಾರಿದೆ. ಇದರ ಪರಿಣಾಮ ಆತನ ಕಾಲಿಗೆ ಗುಂಡು ಬಿದ್ದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಡೈಲಿ ನ್ಯೂಸ್ ಪ್ರಕಾರ, 39

ಮೂತ್ರ ವಿಸರ್ಜನೆ ವೇಳೆ‌ ಸಿಡಿಯಿತು‌ ಕಿಸೆಯಲ್ಲಿದ್ದ ಲೋಡೆಡ್ ಪಿಸ್ತೂಲ್| ಮುಂದೆ…? Read More »

ರೈತರಿಗೆ ಗುಡ್ ನ್ಯೂಸ್| ಮತ್ತೆ ಯಶಸ್ವಿನಿ ಯೋಜನೆ ಜಾರಿಗೆ ಸರ್ಕಾರದ ಚಿಂತನೆ|

ಮೈಸೂರು : ರಾಜ್ಯದ ರೈತ ಸಮುದಾಯಕ್ಕೆ ಸಿಎಂ ಸಿಹಿಸುದ್ದಿ ನೀಡಿದ್ದು, ಎಸ್.ಎಂ.ಕೃಷ್ಣ ಮುಖ್ಯಮಂತ್ರಿ ಆಗಿದ್ದ ಕಾಲದಲ್ಲಿ ಜಾರಿ ಮಾಡಿದ್ದ ಯಶಸ್ವಿನಿ ಯೋಜನೆಯ ಮರು ಜಾರಿಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಹೇಳಿದ್ದಾರೆ. ಮೈಸೂರು ದಸರಾ ಉದ್ಘಾಟನೆಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ರೈತರಿಗೆ ಅನಾರೋಗ್ಯ ಉಂಟಾದರೆ ಸುಲಭವಾಗಿ, ಉಚಿತವಾಗಿ ಚಿಕಿತ್ಸಾ ಸೌಲಭ್ಯಗಳು ನೀಡುವ ಉದ್ದೇಶದಿಂದ ಯಶಸ್ವಿ ಯೋಜನೆಯನ್ನು ಎಸ್.ಎಂ.ಕೃಷ್ಣ ಅವರ ಅವಧಿಯಲ್ಲಿ ಜಾರಿಗೆ ತರಲಾಗಿತ್ತು. ಇದೀಗ ಈ ಯೋಜನೆಯನ್ನು ಮರು ಜಾರಿಗೆ ಚಿಂತನೆ ನಡೆಸಲಾಗಿದೆ ಎಂದು ಸಿಎಂ

ರೈತರಿಗೆ ಗುಡ್ ನ್ಯೂಸ್| ಮತ್ತೆ ಯಶಸ್ವಿನಿ ಯೋಜನೆ ಜಾರಿಗೆ ಸರ್ಕಾರದ ಚಿಂತನೆ| Read More »

ಮಂಗಳೂರು ಶೂಟೌಟ್ ಪ್ರಕರಣ| ಮಗನ ಸಾವು ದೃಢೀಕರಿಸಿದ ವೈದ್ಯರು| ಅಪ್ಪ ಜೈಲು ಪಾಲು

ಮಂಗಳೂರು: ನಗರದ ಮೋರ್ಗನ್ ಗೇಟ್ಸ್ ನ ಶೂಟೌಟ್ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡ ಬಾಲಕ ಸುಧೀಂದ್ರ ಪ್ರಭು ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ನಗರದ ಮೋರ್ಗನ್ಸ್ ಗೇಟ್ ನ ವೈಷ್ಣವಿ ಕಾರ್ಗೋ ಸಂಸ್ಥೆಯ ಮಾಲಕ ರಾಜೇಶ್ ಪ್ರಭು ಅವರು ಅ.5ರಂದು ಕೆಲಸದಾಳುಗಳ ಮೇಲೆ ಕುಪಿತಗೊಂಡು ತಮ್ಮ ಪಿಸ್ತೂಲಿನಿಂದ ಗುಂಡು ಹಾರಿಸಿದ್ದರು. ಆದರೆ ಇದು ತಪ್ಪಿ ಅವರ ಮಗ ಸುಧೀಂದ್ರ ಪ್ರಭುವಿಗೆ ತಗುಲಿತ್ತು. ತಕ್ಷಣ ಆತನನ್ನು ಯುನಿಟಿ ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ಆದರೆ ಆ ಬಳಿಕ ಆತನ ಮೆದುಳು ನಿಷ್ಕ್ರಿಯಗೊಂಡಿತ್ತು.

ಮಂಗಳೂರು ಶೂಟೌಟ್ ಪ್ರಕರಣ| ಮಗನ ಸಾವು ದೃಢೀಕರಿಸಿದ ವೈದ್ಯರು| ಅಪ್ಪ ಜೈಲು ಪಾಲು Read More »

ಗಡಿಯಲ್ಲಿ ಭಾರತ-ಚೀನಾ ಮುಖಾಮುಖಿ| ಚೀನೀ ಸೇನೆಗೆ ಬಿಸಿಮುಟ್ಟಿಸಿದ ಇಂಡಿಯನ್ ಆರ್ಮಿ|

ಅರುಣಾಚಲ : ಭಾರತ ಮತ್ತು ಚೀನಾ ಪಡೆಗಳು ಕಳೆದ ವಾರ ಮತ್ತೊಂದು ಮುಖಾಮುಖಿಯಲ್ಲಿ ತೊಡಗಿದ್ದು, ಇದರಲ್ಲಿ ಅರುಣಾಚಲ ಪ್ರದೇಶದ ವಾಸ್ತವಿಕ ನಿಯಂತ್ರಣ ರೇಖೆಯ ಸಮೀಪದಲ್ಲಿ ಸುಮಾರು 200 ಪಿಎಲ್ ಎ ಸೈನಿಕರನ್ನು ತಡೆಹಿಡಿಯಲಾಗಿದೆ. ಕಳೆದ ವಾರ ಚೀನಾದ ಗಡಿಗೆ ಹತ್ತಿರವಿರುವ ವಾಡಿಕೆಯ ಗಸ್ತು ಸಂದರ್ಭದಲ್ಲಿ ಭಾರತ ಮತ್ತು ಚೀನಾ ಪಡೆಗಳ ನಡುವಿನ ಮುಖಾಮುಖಿ ಸಂಭವಿಸಿದೆ. ಗಡಿಗೆ ಹತ್ತಿರದಲ್ಲಿ ಸುಮಾರು 200 ಚೀನೀ ಸೈನಿಕರನ್ನು ಭಾರತೀಯ ಪಡೆಗಳು ತಡೆದಿವೆ ಎಂದು ಮೂಲಗಳು ತಿಳಿಸಿವೆ. ಉಭಯ ಪಡೆಗಳ ಕಮಾಂಡರ್‌ಗಳು ವಿಚಾರವನ್ನು

ಗಡಿಯಲ್ಲಿ ಭಾರತ-ಚೀನಾ ಮುಖಾಮುಖಿ| ಚೀನೀ ಸೇನೆಗೆ ಬಿಸಿಮುಟ್ಟಿಸಿದ ಇಂಡಿಯನ್ ಆರ್ಮಿ| Read More »

ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ| ವರದಕ್ಷಿಣೆ ಕಿರುಕುಳವೆಂದು ಆರೋಪಿಸಿದ ಪೋಷಕರು|

ಕೊಡಗು: ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಅಯಂಗೇರಿ ಗ್ರಾಮದಲ್ಲಿ ನಡೆದಿದೆ‌. ನೇಣು ಬಿಗಿದುಕೊಂಡು ಅಮೀರ(20) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಅಮೀರ ಪೋಷಕರಿಂದ ವರದಕ್ಷಿಣೆ ಕಿರುಕುಳದ ಆರೋಪ ಕೇಳಿ ಬಂದಿದೆ. 11 ತಿಂಗಳ ಹಿಂದೆ ರುವೈಸ್ ಎಂಬಾತನನ್ನು ಅಮೀರ ವಿವಾಹವಾಗಿದ್ದರು. ಈ ಸಂಬಂಧ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ| ವರದಕ್ಷಿಣೆ ಕಿರುಕುಳವೆಂದು ಆರೋಪಿಸಿದ ಪೋಷಕರು| Read More »

ಪದವಿ ತರಗತಿಯಲ್ಲಿ ಕನ್ನಡ ಕಡ್ಡಾಯ- ಹೈಕೋರ್ಟ್ ಆದೇಶ

ಬೆಂಗಳೂರು : ಪದವಿ ಕೋರ್ಸ್‌ಗೆ ದಾಖಲಾಗುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಯು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ವಿಷಯವನ್ನಾಗಿ ಅಧ್ಯಯನ ಮಾಡಬೇಕು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. “ಇದು ಸೂಕ್ಷ್ಮ ವಿಚಾರ” ಎಂದು ಗಮನಿಸಿದ ಕರ್ನಾಟಕ ಉಚ್ಚ ನ್ಯಾಯಾಲಯವು ಇಂದು ಎರಡು ಸರ್ಕಾರಿ ಆದೇಶಗಳ ಕಾರ್ಯಾಚರಣೆಯನ್ನು ತಡೆಹಿಡಿಯಲು ಕೋರಿ ಸಲ್ಲಿಸಲಾಗಿರುವ ಅರ್ಜಿಯಲ್ಲಿ ಮಧ್ಯಂತರ ಪರಿಹಾರಕ್ಕಾಗಿ ಪ್ರಾರ್ಥನೆಯನ್ನು ಪರಿಗಣಿಸುವುದಾಗಿ ಹೇಳಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರ ವಿಭಾಗೀಯ ಪೀಠವು “ರಾಜ್ಯ

ಪದವಿ ತರಗತಿಯಲ್ಲಿ ಕನ್ನಡ ಕಡ್ಡಾಯ- ಹೈಕೋರ್ಟ್ ಆದೇಶ Read More »

ನಾಯಿಯಿಂದ ಮತ್ತೊಂದು ನಾಯಿಗೆ ರಕ್ತದಾನ| ಇದು ಪ್ರಕೃತಿಯ ಅಚ್ಚರಿ|

ಧಾರವಾಡ: ಒಂದು ನಾಯಿಯಿಂದ ಮತ್ತೊಂದು ನಾಯಿಗೆ ರಕ್ತದಾನ ಮಾಡಿದ ಪ್ರಸಂಗ ಧಾರವಾಡದಲ್ಲಿ ನಡೆದಿದೆ. ವಿಜಯಪುರ ಮೂಲದ 7 ತಿಂಗಳ ರಾಟ್ ವಿಲ್ಲರ್ ತಳಿ ನಾಯಿಗೆ ಹೊಟ್ಟೆ ನೋವಿನ ಸಮಸ್ಯೆ ಇದ್ದ ಕಾರಣ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಈ ವೇಳೆ ಆ ನಾಯಿದ ಹೊಟ್ಟೆಯಲ್ಲಿ ರಕ್ತ ಸ್ರಾವವಾಗಿದ್ದರಿಂದ ಬದುಕುಳಿಯುವ ಸಾಧ್ಯತೆ ಕಡಿಮೆ ಇತ್ತು. ಹೀಗಾಗಿ ರಾಟ್ ವಿಲ್ಲರ್ ಮಾಲಿಕ ಧಾರವಾಡ ಕೃಷಿ ವಿವಿಯಲ್ಲಿರುವ ಪಶು ಆಸ್ಪತ್ರೆಗೆ ತಂದಿದ್ದರು. ಕೃಷಿ ವಿವಿಯ ಪಶು ಆಸ್ಪತ್ರೆ ವೈದ್ಯ ಅನಿಲ್ ಪಾಟೀಲ್ ರಾಟ್

ನಾಯಿಯಿಂದ ಮತ್ತೊಂದು ನಾಯಿಗೆ ರಕ್ತದಾನ| ಇದು ಪ್ರಕೃತಿಯ ಅಚ್ಚರಿ| Read More »