October 2021

ಕಿಚ್ಚ ಸುದೀಪ್ ಅಭಿನಯದ ‘ಕೋಟಿಗೊಬ್ಬ 3’ ಟ್ರೈಲರ್ ರಿಲೀಸ್| ಬಿಡುಗಡೆ ದಿನವೇ ದಾಖಲೆ ಸೃಷ್ಟಿ|

ಫಿಲ್ಮ್ ಡೆಸ್ಕ್: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಶಿವಕಾರ್ತಿಕ್ ನಿರ್ದೇಶನದ ಬಹುನಿರೀಕ್ಷೆಯ ‘ಕೋಟಿಗೊಬ್ಬ3’ ಸಿನಿಮಾ ಟ್ರೈಲರ್ ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಟ್ರೈಲರ್ ರಿಲೀಸ್ ಆದ 30 ನಿಮಿಷಗಳಲ್ಲಿ 1 ಲಕ್ಷದ 50 ಸಾವಿರ ವೀಕ್ಷಣೆ ಪಡೆದುಕೊಂಡಿದ್ದು ಹೊಸ ಟ್ರೆಂಡ್ ಸೃಷ್ಟಿಸಿದೆ. ಆ್ಯಕ್ಷನ್ ಥ್ರಿಲ್ಲರ್ ಆಧಾರಿತ ಈ ಚಿತ್ರವನ್ನು ಸೂರಪ್ಪ ಬಾಬು ನಿರ್ಮಾಣ ಮಾಡಿದ್ದು ಮಡೋನ್ನಾ ಸೆಬಾಸ್ಟಿಯನ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಈ […]

ಕಿಚ್ಚ ಸುದೀಪ್ ಅಭಿನಯದ ‘ಕೋಟಿಗೊಬ್ಬ 3’ ಟ್ರೈಲರ್ ರಿಲೀಸ್| ಬಿಡುಗಡೆ ದಿನವೇ ದಾಖಲೆ ಸೃಷ್ಟಿ| Read More »

ಕಾನೂನು ಪದವೀಧರರಿಗೆ ಭಾರತೀಯ ಸೇನೆಯಲ್ಲಿ ಉದ್ಯೋಗಾವಕಾಶ

ನವದೆಹಲಿ: ಭಾರತೀಯ ಸೇನೆಯಲ್ಲಿ ಕಾನೂನು ಪದವಿ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಹ‌ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸೇನೆಯಲ್ಲಿ ಕೆಲಸ ಮಾಡಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳು ಕಾನೂನು ಪದವಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಕೆಳಕಂಡ ಮಾರ್ಗಗಳನ್ನು ಅನುಸರಿಸಬೇಕು. ಒಟ್ಟು 7 ಕಾನೂನು ಪದವಿ ಉದ್ಯೋಗಗಳು ಖಾಲಿ ಇದ್ದು, ಕಾನೂನು ಪದವೀಧರರು ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಸೆಪ್ಟೆಂಬರ್ 29ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಅಕ್ಟೋಬರ್ 28 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ

ಕಾನೂನು ಪದವೀಧರರಿಗೆ ಭಾರತೀಯ ಸೇನೆಯಲ್ಲಿ ಉದ್ಯೋಗಾವಕಾಶ Read More »

ಶಬರಿಮಲೆ ಯಾತ್ರೆ ಹೊರಡುವ ಭಕ್ತರಿಗೆ ಮಿತಿನಿಗದಿ| ಕಟ್ಟುನಿಟ್ಟಿನ ಮಾರ್ಗಸೂಚಿ ಹೊರಡಿಸಿದ ಕೇರಳ ಸರ್ಕಾರ|

ತಿರುವನಂತಪುರಂ: ತೀರ್ಥಕ್ಷೇತ್ರ ಶಬರಿಮಲೆಯಲ್ಲಿ ನವೆಂಬರ್‌ 16 ರಿಂದ ಮಂಡಲ-ಮಕರವಿಳಕ್ಕು ಕಾರ್ಯಕ್ರಮ ನಡೆಯಲಿರುವುದರಿಂದ ಕೇರಳ ಸರಕಾರವು ಯಾತ್ರಿಗಳಿಗೆ ಸಲಹೆ ನೀಡಿದ್ದು, ಭಕ್ತಾದಿಗಳ ದರ್ಶನಕ್ಕೆ ದೈನಂದಿನ ಮಿತಿ ನಿಗದಿಪಡಿಸಿದೆ. ಪ್ರಾರಂಭದ ದಿನಗಳಲ್ಲಿ ದೈನಂದಿನ 25 ಸಾವಿರ ಮಂದಿ ಭಕ್ತಾದಿಗಳಿಗೆ ಪ್ರವೇಶಕ್ಕೆ ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಹೇಳಿಕೆ ನೀಡಿದ್ದಾರೆ. “ಒಂದು ವೇಳೆ ಭಕ್ತಾದಿಗಳ ಸಂಖ್ಯೆಯಲ್ಲಿ ಏನಾದರೂ ಏರಿಳಿತಗಳನ್ನು ಮಾಡಬೇಕಾದ ಅವಶ್ಯಕತೆ ಉಂಟಾದಲ್ಲಿ ಆ ಕುರಿತು ಚರ್ಚೆ ನಡೆಸಿದ ಬಳಿಕ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು” ಎಂದು ಅವರು ಹೇಳಿಕೆ

ಶಬರಿಮಲೆ ಯಾತ್ರೆ ಹೊರಡುವ ಭಕ್ತರಿಗೆ ಮಿತಿನಿಗದಿ| ಕಟ್ಟುನಿಟ್ಟಿನ ಮಾರ್ಗಸೂಚಿ ಹೊರಡಿಸಿದ ಕೇರಳ ಸರ್ಕಾರ| Read More »

ಕಾರಿನ ಟಯರ್ ಸ್ಫೋಟ – ತಾಯಿ, ಮಗ ದುರ್ಮರಣ

ಮೈಸೂರು: ಕಾರಿನ ಟಯರ್ ಸ್ಫೋಟಗೊಂಡು ತಾಯಿ, ಮಗ ಸಾವನ್ನಪ್ಪಿದ ಘಟನೆ ಮೈಸೂರಿನ ದಟ್ಟಗಳ್ಳಿ ರಿಂಗ್ ರಸ್ತೆಯ ಬಳಿ ನಡೆದಿದೆ. ದೈವಿಕ್(12), ಗುಣಲಕ್ಷ್ಮಿ(35) ಮೃತಪಟ್ಟವರು. ನಿನ್ನೆ ಮುಂಜಾನೆ 4.30 ಸಮಯದಲ್ಲಿ ಮೈಸೂರಿನ ದಟ್ಟಗಳ್ಳಿ ರಿಂಗ್ ರಸ್ತೆಯ ಬಳಿ ಕಾರಿನಲ್ಲಿ ಪತಿ ಜಗದೀಶ್ ಜೊತೆಗೆ ಗುಣಲಕ್ಷ್ಮಿ ಮತ್ತು ಮಗ ದೈವಿಕ್ ಸಂಚಾರಿಸುತ್ತಿದ್ದರು. ಈ ವೇಳೆ ಕಾರಿನ ಮುಂಭಾಗದ ಟೈಯರ್ ಗಳು ಸ್ಫೋಟ ಆಗಿದೆ. ಈ ಪರಿಣಾಮ ಕಾರು ಕಂಬಕ್ಕೆ ಗುದ್ದಿದೆ. ಕಾರು ಓಡಿಸುತ್ತಿದ್ದ ಜಗದೀಶ್ ಅವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಗುಣಲಕ್ಷ್ಮಿ

ಕಾರಿನ ಟಯರ್ ಸ್ಫೋಟ – ತಾಯಿ, ಮಗ ದುರ್ಮರಣ Read More »

ಸಿಲಿಕಾನ್ ಸಿಟಿಯಲ್ಲಿ 11 ಕಂದಮ್ಮಗಳು ಸೇಲ್| 60- 80 ಸಾವಿರಕ್ಕೆ ಪಡೆದು 6 ಲಕ್ಷಕ್ಕೆ ಮಾರಾಟ|

ಬೆಂಗಳೂರು: ಮಕ್ಕಳು ಬೇಕು ಎಂದು ಹಪಹಪಿಸುವ ಅಮಾಯಕ ದಂಪತಿಯನ್ನು ಬಂಡವಾಳವಾಗಿಸಿಕೊಂಡು ಮಕ್ಕಳನ್ನು ಮಾರಾಟ ಮಾಡುತ್ತಿದ್ದ ಖದೀಮರನ್ನು ಇದೀಗ ಬಸವನಗುಡಿ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ದೇವಿ ಷಣ್ಮುಗಮ್ಮ, ಮಹೇಶ್, ರಜನಿ, ಜನಾರ್ಧನ್ ಮತ್ತು ಧನಲಕ್ಷ್ಮೀ ಎಂದು ಗುರುತಿಸಲಾಗಿದೆ. ಬಾಡಿಗೆ ತಾಯ್ತನದ ಮೂಲಕ ಮಕ್ಕಳನ್ನು ನೀಡುತ್ತೇವೆ ಎಂದು ಆರೋಪಿಗಳು ಮಕ್ಕಳಿಲ್ಲದ ಕೆಲ ಜನರನ್ನು ಪತ್ತೆ ಹಚ್ಚುತ್ತಿದ್ದರು. ಬಳಿಕ ಅವರ ಆರ್ಥಿಕ ಪರಿಸ್ಥಿತಿ ಕಂಡು ಇಂತಿಷ್ಟು ಹಣ ಆಗುತ್ತೆ ಎಂದು ಪಿಕ್ಸ್ ಮಾಡುತ್ತಿದ್ದರು. ಪೋಷಕರಿಂದ ಜೈವಿಕ ಅಂಶಗಳನ್ನು

ಸಿಲಿಕಾನ್ ಸಿಟಿಯಲ್ಲಿ 11 ಕಂದಮ್ಮಗಳು ಸೇಲ್| 60- 80 ಸಾವಿರಕ್ಕೆ ಪಡೆದು 6 ಲಕ್ಷಕ್ಕೆ ಮಾರಾಟ| Read More »

ಮಡಿಕೇರಿ ಕಂದಾಯ ಪ್ರದೇಶದಲ್ಲಿ ಸುಳ್ಯ ಅರಣ್ಯಾಧಿಕಾರಿಗಳ ದಾಂದಲೆ| ಕೃ಼ಷಿಕನಿಗೆ ಜೀವ ಬೆದರಿಕೆ| ಮಡಿಕೇರಿ ಪೊಲೀಸರಿಂದ ಕೇಸು ದಾಖಲು|

ಸುಳ್ಯ:ಅಪರೂಪದ ಪ್ರಕರಣವೊಂದರಲ್ಲಿ ತಮ್ಮ ಕಾರ್ಯ ವ್ಯಾಪ್ತಿಯ ಹೊರತಾದ ಪ್ರದೇಶಕ್ಕೆ ದಾಳಿ ನಡೆಸಿ ಅಕ್ರಮ ಕೃಷಿ ಚಟುವಟಿಕೆ ನಡೆಸಿರುವುದೆಂದು ಆರೋಪಿಸಿ ಕಾನೂನು ಬಾಹಿರವಾಗಿ ಕಡಿದು ನಾಶಗೊಳಿಸಿದ ಅರಣ್ಯಾಧಿಕಾರಿ ಸಹಿತ ನಾಲ್ವರ ವಿರುದ್ದ ಪೊಲೀಸ್ ಕೇಸು ದಾಖಲಾದ ಘಟನೆ ಮಡಿಕೇರಿ ಗ್ರಾಮಾಂತರ ವ್ಯಾಪ್ತಿಯಲ್ಲಿ ನಡೆದಿದೆ. ಸುಳ್ಯ ಫಾರೆಸ್ಟರ್ ಚಂದ್ರ ಶೇಖರ ( ಚಂದ್ರು), ಗಾರ್ಡ್ ಚಿದಾನಂದ ಹಾಗು ಅರಣ್ಯವೀಕ್ಷಕರಾದ ಸುಂದರ ಕೆ.ಮತ್ತು ಮನೋಜ್ ವಿರುದ್ದ ಮಡಿಕೇರಿ ಗ್ರಾಮಾಂತರ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆ: ಕಳೆದೊಂದು ವರ್ಷದ ಹಿಂದೆ ಮಡಿಕೇರಿ ತಾಲೂಕು

ಮಡಿಕೇರಿ ಕಂದಾಯ ಪ್ರದೇಶದಲ್ಲಿ ಸುಳ್ಯ ಅರಣ್ಯಾಧಿಕಾರಿಗಳ ದಾಂದಲೆ| ಕೃ಼ಷಿಕನಿಗೆ ಜೀವ ಬೆದರಿಕೆ| ಮಡಿಕೇರಿ ಪೊಲೀಸರಿಂದ ಕೇಸು ದಾಖಲು| Read More »

ಗ್ರಾ.ಪಂ ಸದಸ್ಯನಿಂದ ಮಹಿಳೆಗೆ ಲೈಂಗಿಕ ಕಿರುಕುಳ| ಆರೋಪಿಯ ಬಂಧನ

ಮಂಗಳೂರು: ಮಹಿಳೆಯೋರ್ವರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮುನ್ನೂರು ಗ್ರಾಪಂ ಸದಸ್ಯನ ವಿರುದ್ಧ ನಿನ್ನೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುನ್ನೂರು ಗ್ರಾಪಂ ಸದಸ್ಯ ಬಾಬು ಶೆಟ್ಟಿ ಪ್ರಕರಣದ ಆರೋಪಿ ಎಂದು ತಿಳಿದು ಬಂದಿದೆ. ಘಟನೆಯು 20 ದಿನದ ಹಿಂದೆ ನಡೆದಿದ್ದು, ಪ್ರಕರಣ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಾಗುತ್ತಿದ್ದಂತೆ ಸಂತ್ರಸ್ತ ಮಹಿಳೆ ಠಾಣೆಯಲ್ಲಿ ದೂರು ನೀಡಿದ್ದಾರೆ. ರಾಸಲೀಲೆ ದೃಶ್ಯವು ಅಧ್ಯಕ್ಷರ ಕೊಠಡಿಯಲ್ಲಿದ್ದ ಸಿಸಿಟಿವಿ ಯಲ್ಲಿ ದಾಖಲಾಗಿದ್ದು, ಅದರ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಘಟನೆ

ಗ್ರಾ.ಪಂ ಸದಸ್ಯನಿಂದ ಮಹಿಳೆಗೆ ಲೈಂಗಿಕ ಕಿರುಕುಳ| ಆರೋಪಿಯ ಬಂಧನ Read More »

ಅಶ್ಲೀಲ ವರ್ತನೆ ತೋರಿದ ಯುವಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಭಜರಂಗದಳ ಕಾರ್ಯಕರ್ತರು ಕೋಲು ಕೊಟ್ಟು ಪೆಟ್ಟು ತಿಂದರು..!

ಮಂಗಳೂರು: ನಗರದಲ್ಲಿ ನೈತಿಕ ಪೋಲಿಸ್ ಗಿರಿ ಹೆಚ್ಚಾಗುತ್ತಿದೆ ಎಂಬ ಆರೋಪದ ನಡುವೆಯೇ ಅಶ್ಲೀಲವಾಗಿ ವರ್ತಿಸುತ್ತಿದ್ದ ಜೋಡಿಗಳಿಗೆ ಬುದ್ದಿವಾದ ಹೇಳಲು ಹೋದ ಇಬ್ಬರು ಭಜರಂಗದಳ ಕಾರ್ಯಕರ್ತರನ್ನೇ ಪೋಲಿಸರು ಬಂಧಿಸಿರುವ ಘಟನೆ ನಡೆದಿದೆ‌. ಕದ್ರಿ ಠಾಣಾ ವ್ಯಾಪ್ತಿಯ ಸೈಂಟ್ ಆಗ್ನೆಸ್ ಬಳಿ ರಾತ್ರಿ ವೇಳೆ ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸುತ್ತಿದ್ದ ಜೋಡಿಗಳನ್ನು ಗಮನಿಸಿದ ಬಜರಂಗದಳದ ಕಾರ್ಯಕರ್ತರು ಬುದ್ದಿವಾದ ಹೇಳಿ ಪೋಲೀಸರಿಗೆ ಒಪ್ಪಿಸಿದ್ದರು. ಆದರೆ ಜೋಡಿಗಳ ಜೊತೆ ಪೋಲೀಸ್ ಸ್ಟೇಷನ್ ಗೆ ತೆರಳಿದ ಕಾರ್ಯಕರ್ತರ ವಿರುದ್ಧವೇ ಆ ಜೋಡಿ ತಿರುಗಿಬಿದ್ದಿದ್ದು, ಬಜರಂಗದಳದ ಕಾರ್ಯಕರ್ತರು

ಅಶ್ಲೀಲ ವರ್ತನೆ ತೋರಿದ ಯುವಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಭಜರಂಗದಳ ಕಾರ್ಯಕರ್ತರು ಕೋಲು ಕೊಟ್ಟು ಪೆಟ್ಟು ತಿಂದರು..! Read More »

ವಿಶ್ವವಿಖ್ಯಾತ ದಸರೆಗೆ ವಿದ್ಯುಕ್ತ ಚಾಲನೆ| ನಾಡಹಬ್ಬ ಉದ್ಘಾಟಿಸಿದ ಎಸ್.ಎಂ ಕೃಷ್ಣ| ಇಂದಿನಿಂದ 9 ದಿನ ಸಾಂಸ್ಕೃತಿಕ ನಗರಿಯಲ್ಲಿ ನವರಾತ್ರಿ ಸಂಭ್ರಮ

ಮೈಸೂರು: 411ನೇ ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ವಿಧ್ಯುಕ್ತ ಚಾಲನೆ ದೊರೆಯಿತು. ಚಾಮುಂಡಿ ಬೆಟ್ಟದಲ್ಲಿ ರಾಜಕೀಯ ಮುತ್ಸದ್ದಿ ಎಸ್‌.ಎಂ.ಕೃಷ್ಣ ಅವರು ನಾಡದೇವಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ನವರಾತ್ರಿ ವೈಭವವನ್ನು ಉದ್ಘಾಟಿಸಿದರು. ಇಂದು (ಅ.7) ಬೆಳಗ್ಗೆ 7.30ಕ್ಕೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ಎಸ್​.ಎಂ. ಕೃಷ್ಣ ಅವರು 8.15 ರಿಂದ 8.45ರ ಶುಭ ಮುಹೂರ್ತದಲ್ಲಿ ನಾಡದೇವಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬ ದಸರಾಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ

ವಿಶ್ವವಿಖ್ಯಾತ ದಸರೆಗೆ ವಿದ್ಯುಕ್ತ ಚಾಲನೆ| ನಾಡಹಬ್ಬ ಉದ್ಘಾಟಿಸಿದ ಎಸ್.ಎಂ ಕೃಷ್ಣ| ಇಂದಿನಿಂದ 9 ದಿನ ಸಾಂಸ್ಕೃತಿಕ ನಗರಿಯಲ್ಲಿ ನವರಾತ್ರಿ ಸಂಭ್ರಮ Read More »

ಪಾಕಿಸ್ತಾನದಲ್ಲಿ ಪ್ರಬಲ‌ ಭೂಕಂಪ| ಕನಿಷ್ಠ 15 ಮಂದಿ ಸಾವು

ಇಸ್ಲಾಮಾಬಾದ್: ದಕ್ಷಿಣ ಪಾಕಿಸ್ತಾನದಲ್ಲಿ ಗುರುವಾರ ಭೂಕಂಪ ಸಂಭವಿಸಿದ್ದು, ಕನಿಷ್ಠ 15 ಮಂದಿ ಸಾವಿಗೀಡಾಗಿರುವುದು ವರದಿಯಾಗಿದೆ. 5.7ರಷ್ಟು ತೀವ್ರತೆಯ ಭೂಕಂಪ ಆಗಿರುವುದಾಗಿ ಯುರೋಪಿಯನ್‌ ಮೆಡಿಟರೇನಿಯನ್‌ ಭೂಕಂಪ ವಿಜ್ಞಾನ ಕೇಂದ್ರವು (ಇಎಂಎಸ್‌ಸಿ) ತಿಳಿಸಿದೆ. ಪಾಕಿಸ್ತಾನದ ಕ್ವೆಟ್ಟಾದಿಂದ ಪೂರ್ವ-ಈಶಾನ್ಯ ಭಾಗದಲ್ಲಿ 102 ಕಿ.ಮೀ ದೂರದಲ್ಲಿ 10 ಕಿ.ಮೀ ಆಳದ ಭೂಗರ್ಭದಲ್ಲಿ ಭೂಕಂಪನ ಕೇಂದ್ರ ಗುರುತಿಸಲಾಗಿದೆ. ಭೂಕಂಪನದಿಂದ ಮನೆಗಳ ಛಾವಣಿ ಮತ್ತು ಗೋಡೆಗಳು ಕುಸಿದು ಅವಶೇಷಗಳ ಅಡಿಯಲ್ಲಿ ಸಿಲುಕಿ ಹಲವು ಮಂದಿ ಸಾವಿಗೀಡಾಗಿರುವುದಾಗಿ ಸರ್ಕಾರದ ಅಧಿಕಾರಿಗಳು ತಿಳಿಸಿದ್ದಾರೆ. ಮಹಿಳೆ ಮತ್ತು ಆರು ಮಕ್ಕಳು

ಪಾಕಿಸ್ತಾನದಲ್ಲಿ ಪ್ರಬಲ‌ ಭೂಕಂಪ| ಕನಿಷ್ಠ 15 ಮಂದಿ ಸಾವು Read More »