ರಾಜ್ಯದಲ್ಲಿ ಇಂದೂ ಮುಂದುವರಿಯಲಿದೆ ಮಳೆ| ಹಲವು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ|
ಬೆಂಗಳೂರು: ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಕರಾವಳಿ ಮತ್ತು ಮಲೆನಾಡು ಸೇರಿದಂತೆ ವಿವಿಧೆಡೆ ಭಾರೀ ಮಳೆಯಾಗುತ್ತಿದೆ. ರಾಜ್ಯದಲ್ಲಿ ನೈರುತ್ಯ ಮುಂಗಾರು ಅಂತ್ಯವಾಗಿದ್ದರೂ ಚಂಡಮಾರುತದ ಪ್ರಭಾವದಿಂದಾಗಿ ಹಲವಡೆ ನಿರಂತರವಾಗಿ ಮಳೆ ಸುರಿಯುತ್ತಿದೆ. ಇಂದಿನಿಂದ ಮುಂಗಾರು ಮಳೆಯ ಪ್ರಭಾವ ಕ್ಷೀಣಿಸಲು ಪ್ರಾರಂಭವಾಗುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಇಂದು ಕರ್ನಾಟಕದ ಕರಾವಳಿ ಭಾಗ ಹಾಗೂ ದಕ್ಷಿಣ ಒಳನಾಡಿನಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪ್ರಭಾವ ಹೆಚ್ಚಾಗಿದ್ದು, ತಮಿಳುನಾಡಿನ ಕರಾವಳಿ ಭಾಗದಲ್ಲಿಯೂ ಇಂದು […]
ರಾಜ್ಯದಲ್ಲಿ ಇಂದೂ ಮುಂದುವರಿಯಲಿದೆ ಮಳೆ| ಹಲವು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ| Read More »