ಈಕೆ ಅದೊಂದು ಕಾರಣಕ್ಕೆ ಕನ್ಯತ್ವವನ್ನೇ ಮಾರಾಟ ಮಾಡಲು ತಯಾರಾದಳು..! ಅಷ್ಟಕ್ಕೂ ಆ ಬಾಲಕಿಗೆ ಇದ್ದ ಆ ಸಮಸ್ಯೆ ಏನು ಗೊತ್ತೆ..?
ಮುಂಬೈ:ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಆಘಾತಕಾರಿ ಘಟನೆ ವರದಿಯಾಗಿದ್ದು, 11 ವರ್ಷದ ಬಾಲಕಿಯೊಬ್ಬಳು ತನ್ನ ತಾಯಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಹಣ ಗಳಿಸಲು ತನ್ನ ಕನ್ಯತ್ವವನ್ನು ಮಾರಾಟ ಮಾಡಲು ತಯಾರಾಗಿದ್ದಾಳೆ. ಸಂತ್ರಸ್ತೆಯನ್ನು ಪೊಲೀಸರು ರಕ್ಷಿಸಿದ್ದಾರೆ. ಈ ಪ್ರಕರಣದಲ್ಲಿಮೂವರು ಮಹಿಳೆಯರನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಮೂವರು ಆರೋಪಿ ಮಹಿಳೆಯರು ರೂ. 40,000 ಕ್ಕೆ ‘ಗ್ರಾಹಕ’ ವ್ಯವಸ್ಥೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅಪ್ರಾಪ್ತ ಬಾಲಕಿಯ ಕುಟುಂಬಕ್ಕೆ ಆಕೆಯ ತಾಯಿ ಕ್ಯಾನ್ಸರ್ ನಿಂದ ಬಳಲುತ್ತಿರುವುದರಿಂದ ಆಕೆಯ ತಾಯಿಗೆ […]