ಉಪನ್ಯಾಸಕರ ಕೊಠಡಿಯಲ್ಲಿ ಆತ್ಮಹತ್ಯೆಗೈದ ಪ್ರಾಂಶುಪಾಲ
ಛತ್ತೀಸ್ ಗಡ: ಉಪನ್ಯಾಸಕರ ಕೊಠಡಿಯಲ್ಲಿ ಪ್ರಾಂಶುಪಾಲ ನೇಣಿಗೆ ಶರಣಾದ ಆಘಾತಕಾರಿ ಘಟನೆ ಚತ್ತೀಸಗಢದ ಸರ್ಕಾರಿ ಕಾಲೇಜೊಂದರಲ್ಲಿ ನಡೆದಿದೆ. ಅಹಿವಾರದ ಸರ್ಕಾರಿ ನಾಗರಿಕ ಕಲ್ಯಾಣ ಕಾಲೇಜಿನ ಪ್ರಾಂಶುಪಾಲರಾದ ಬಿ.ಪಿ. ನಾಯಕ್(60) ಉಪನ್ಯಾಸಕರ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ದುರ್ಗ್ ಹೆಚ್ಚುವರಿ ಎಸ್ಪಿ ಅನಂತ್ ಕುಮಾರ್ ಸಾಹು ಹೇಳಿದ್ದಾರೆ. ಸಿಬ್ಬಂದಿ ನೀಡಿರುವ ಮಾಹಿತಿಯ ಪ್ರಕಾರ, ನಾಯಕ್ ಬೆಳಗ್ಗೆ 9:30ರ ಸುಮಾರಿಗೆ ಕಾಲೇಜಿಗೆ ಆಗಮಿಸಿದ್ದರು. ಸ್ವಲ್ಪ ಹೊತ್ತು ಬಿಟ್ಟು ವಾಚ್ ಮನ್ ಗಮನಿಸಿದ ವೇಳೆ ಪ್ರಾಂಶುಪಾಲ ನಾಯಕ್ ಉಪನ್ಯಾಸಕರ […]
ಉಪನ್ಯಾಸಕರ ಕೊಠಡಿಯಲ್ಲಿ ಆತ್ಮಹತ್ಯೆಗೈದ ಪ್ರಾಂಶುಪಾಲ Read More »