ಬಿಜೆಪಿ ಮುಖಂಡನ ಮೇಲೆ ಹಲ್ಲೆ ಪ್ರಕರಣ| ಪೇಸ್‌ಬುಕ್ ಪೋಸ್ಟ್ ನಿಂದ ಉಂಟಾದ ವಿವಾದ ಕತ್ತಿಯ ಅಂಚಿನವರೆಗೆ..!
ಬಂಟ್ವಾಳ: ಬಿಜೆಪಿ ಮುಖಂಡನ ಮೇಲೆ ಭಜರಂಗದಳ ಕಾರ್ಯಕರ್ತರಿಂದಲೇ ತಲವಾರು ದಾಳಿ ನಡೆಸಿ ಕೊಲೆ ಯತ್ನ ನಡೆದ ಘಟನೆ ಅ26ರ ತಡ ರಾತ್ರಿ ಬಂಟ್ವಾಳದಲ್ಲಿ ನಡೆದಿದ್ದು, ಘಟನೆಗೆ ಪೇಸ್ ಬುಕ್ ನಲ್ಲಿ ಉಂಟಾದ ವಿವಾದವೇ ಕಾರಣ ಎನ್ನಲಾಗಿದೆ. ಬಂಟ್ವಾಳ ತಾಲೂಕು ಬಡಗ ಬೆಳ್ಳೂರು ನಿವಾಸಿ ಬಿಜೆಪಿ ಅಮ್ಟಾಡಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಬೆಳ್ಳೂರು ಹಲ್ಲೆಗೆ ಒಳಗಾಗಿದ್ದು, ಇವರ ಮೇಲೆ ಭಜರಂಗದಳ ಕಾರ್ಯಕರ್ತರು ಎನ್ನಲಾದ ನಿತಿನ್ ಬಡಗಬೆಳ್ಳೂರು, ನಿಶಾಂತ್ ಬಡಗಬೆಳ್ಳೂರು, ಪವನ್ ಕುಮ್ಡೇಲ್ ಹಾಗೂ ಇನ್ನಿತರರು ತಲವಾರು […]
ಬಿಜೆಪಿ ಮುಖಂಡನ ಮೇಲೆ ಹಲ್ಲೆ ಪ್ರಕರಣ| ಪೇಸ್‌ಬುಕ್ ಪೋಸ್ಟ್ ನಿಂದ ಉಂಟಾದ ವಿವಾದ ಕತ್ತಿಯ ಅಂಚಿನವರೆಗೆ..! Read More »