Ad Widget .

ಸಿಂದಗಿಯಲ್ಲಿ ಸಿಂಹಾಸನ ಏರಿದ ಭೂಸನೂರು| 25 ಸಾವಿರ ‌ಮತಗಳ ಬರ್ಜರಿ‌ ಗೆಲುವು

Ad Widget . Ad Widget .

ವಿಜಯಪುರ: ಸಿಂದಗಿ ಉಪಚುನಾವಣೆಯಲ್ಲಿ ಸಿಂದಗಿ ಬಿಜೆಪಿ ಅಭ್ಯರ್ಥಿ ರಮೇಶ್​ ಭೂಸನೂರು ಭರ್ಜರಿ ಗೆಲುವು ಸಾಧಿಸಿದ್ದಾರೆ.

Ad Widget . Ad Widget .

ಕಣದಲ್ಲಿ 6 ಅಭ್ಯರ್ಥಿಗಳಿದ್ದರೂ ಬಿಜೆಪಿಯ ರಮೇಶ ಭೂಸನೂರ ಹಾಗೂ ಕಾಂಗ್ರೆಸ್‌ನ ಅಶೋಕ ಮನಗೂಳಿ ನಡುವೆ ನೇರ ಹಣಾಹಣಿ ನಡೆದಿದ್ದು, 25,000ಕ್ಕೂ ಹೆಚ್ಚು ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.

Leave a Comment

Your email address will not be published. Required fields are marked *