ಟೀಂ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕ

ನವದೆಹಲಿ : ಟೀಮ್ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕಗೊಂಡಿದ್ದಾರೆ. ಟೀಮ್ ಇಂಡಿಯಾ ಕೋಚ್ ಹುದ್ದೆಗೆ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಈ ಹಿಂದೆ ಅರ್ಜಿ ಸಲ್ಲಿಸಿದ್ದರು.

Ad Widget ... ..

ಇದೀಗ ಟೀಮ್ ಇಂಡಿಯಾ ಕೋಚ್ ಆಗಿ ಬಿಸಿಸಿಐ ರಾಹುಲ್ ದ್ರಾವಿಡ್ ಅವರನ್ನು ಅಧಿಕೃತವಾಗಿ ನೇಮಿಸಿದೆ.

Ad Widget

ಟಿ20 ವಿಶ್ವಕಪ್ ಬಳಿಕ ಟೀಮ್ ಇಂಡಿಯಾ ಕೋಚ್ ರವಿ ಶಾಸ್ತ್ರಿ ಅವರ ಕಾರ್ಯಾವಧಿ ಪೂರ್ಣಗೊಂಡಿತ್ತು. ಹೀಗಾಗಿ ಹೊಸ ಕೋಚ್ ಹುದ್ದೆಗಾಗಿ ಇತ್ತೀಚೆಗಷ್ಟೇ ಬಿಸಿಸಿಐ ಅರ್ಜಿ ಆಹ್ವಾನಿಸಿತ್ತು. ಇದೀಗ ಟೀಮ್ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕಗೊಂಡಿದ್ದಾರೆ

Leave a Comment

Your email address will not be published. Required fields are marked *