ಗೃಹ ಸಚಿವರ ಹೆಸರಲ್ಲಿ ವಂಚನೆ| ಆರೋಪಿ ಅಂದರ್

ಬೆಂಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಮಾಡಿದ್ದ ಬಿಜೆಪಿ ಮುಖಂಡನನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಮತ್ತು ಕಬ್ಬನ್‌ಪಾರ್ಕ್ ಠಾಣೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

Ad Widget ... ..

ಶಿವಮೊಗ್ಗ ಮೂಲದ ಭವಾನಿ ರಾವ್‌ ಮೋರೆ(37) ಬಂಧಿತ ಆರೋಪಿಯಾಗಿದ್ದು, ಈತ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ವಿಸ್ತಾರಕ ಕೂಡ ಆಗಿದ್ದ.

Ad Widget

Leave a Comment

Your email address will not be published. Required fields are marked *