Ad Widget .

ಸಮುದ್ರದಲ್ಲೆ ಹೊತ್ತಿ ಉರಿದ ಮಲ್ಪೆ ಮೂಲದ ಬೋಟ್

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸನಿಹ ಅರಬ್ಬಿ ಸಮುದ್ರದಲ್ಲಿ ಬೋಟ್ ಗೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದಿದ್ದು, ಬೋಟ್ ನಲ್ಲಿದ್ದ 7 ಮಂದಿ ಮೀನುಗಾರರನ್ನು ಭಾರತೀಯ ಕರಾವಳಿ ಪಡೆ ರಕ್ಷಿಸಿದೆ.

Ad Widget . Ad Widget .

ಅರಬ್ಬಿ ಸಮುದ್ರದಲ್ಲಿ ಮಲ್ಪೆ ಮೂಲದ “ವರದ ವಿನಾಯಕ ” ಎಂಬ ಹೆಸರಿನ ಬೋಟ್ ಮೀನುಗಾರಿಕೆ ನಡೆಸುತಿತ್ತು. ಈ ವೇಳೆ ಬೋಟ್ ನ ಇಂಜಿನ್ ರೂಮ್ ನಲ್ಲಾದ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ.

Ad Widget . Ad Widget .

ಮಾಹಿತಿ ಪಡೆದ ಭಾರತೀಯ ಕರಾವಳಿ ಪಡೆ ತಕ್ಷಣ ಕಾರ್ಯಾಚರಣೆ ಆರಂಭಿಸಿಬೋಟ್ ನಲ್ಲಿದ್ದ 7 ಮಂದಿ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ.

Leave a Comment

Your email address will not be published. Required fields are marked *