Ad Widget .

ಮಗನ ಪ್ರಿಯತಮೆಯನ್ನು ಅತ್ಯಾಚಾರಗೈದ ತಂದೆ| ಪ್ರೀತಿ ಹುಡುಕಿ ಬಂದವಳ ಮೇಲೆ ನಡೆಯಿತು ಕೃತ್ಯ|

Ad Widget . Ad Widget .

ಚಿಕ್ಕಮಗಳೂರು: ಮಗನ ಅಪ್ರಾಪ್ತ ಪ್ರಿಯತಮೆಯ ಮೇಲೆ ತಂದೆ ಅತ್ಯಾಚಾರ ನಡೆಸಿರುವ ಘಟನೆ ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಬಾಳೆಹೊನ್ನೂರು ವ್ಯಾಪ್ತಿಯಲ್ಲಿ ನಡೆದಿದೆ.

Ad Widget . Ad Widget .

ಅಪ್ರಾಪ್ತೆ ಪ್ರಿಯಕರನನ್ನು ಹುಡುಕಿಕೊಂಡು ಮನೆಗೆ ಹೋಗಿದ್ದಾಗ ಆತನ ತಂದೆ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಆರೋಪಿ ವಿರುದ್ಧ ಸಂತ್ರಸ್ತೆ ತಾಯಿ ಬಾಳೆಹೊನ್ನೂರು ಠಾಣೆಗೆ ದೂರು ನೀಡಿದ್ದು, ಆರೋಪಿಯನ್ನು ಸದ್ಯ ಬಂಧಿಸಲಾಗಿದೆ.

ತನ್ನ ಪ್ರಿಯಕರನನ್ನು ಹುಡುಕಿಕೊಂಡು ಸಂತ್ರಸ್ತೆ ಮನೆಗೆ ಹೋಗಿದ್ದಾಳೆ. ಈ ವೇಳೆ ಕೆಲಸಕ್ಕೆ ಹೋಗಿದ್ದಾನೆ ರಾತ್ರಿ ಬರುವುದಾಗಿ ಆರೋಪಿ ಹೇಳಿದ್ದಾನೆ. ಮನೆಯಲ್ಲೇ ಮಲಗುವಂತೆ ಹೇಳಿ ಅಪ್ರಾಪ್ತೆಯನ್ನು ಉಳಿಸಿಕೊಂಡಿದ್ದಾನೆ. ಆಗ ಅಪ್ರಾಪ್ತೆ ಮೇಲೆ ಪ್ರಿಯಕರನ ತಂದೆ ಅತ್ಯಾಚಾರ ಎಸಗಿದ್ದಾನೆ ಎಂದು ಹೇಳಲಾಗುತ್ತಿದೆ.

Leave a Comment

Your email address will not be published. Required fields are marked *