ಇಂದು ಮೋದಿ- ಬೊಮ್ಮಾಯಿ ಭೇಟಿ| ಪ್ರಮುಖ ವಿಷಯಗಳ ಕುರಿತು ಚರ್ಚೆ ಸಾಧ್ಯತೆ|

ನವದೆಹಲಿ : ದೆಹಲಿ ಪ್ರವಾಸ ಕೈಗೊಂಡಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

. Ad Widget . Ad Widget . Ad Widget .

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯದ ವಿವಿಧ ಯೋಜನೆಗಳ ಬಗ್ಗೆ ಪ್ರಧಾನಿ ಮೋದಿ ಜೊತೆ ಚರ್ಚೆ ಮಾಡುತ್ತೇನೆ. ಹಾಗೆಯೇ ಪ್ರಧಾನಿ ಅವರನ್ನು ಭೇಟಿಯಾಗಿ ಬಹಳ ದಿನಗಳಾಗಿದ್ದವು. ಹೀಗಾಗಿ ಅವರ ಭೇಟಿಗೆ ಸಮಯ ಕೇಳಿದ್ದೆ ಎಂದು ಹೇಳಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಇಂದಿನ ಭೇಟಿ ವೇಳೆ ಹಾನಗಲ್ ಉಪಚುನಾವಣೆ ಸೋಲು ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

Leave a Comment

Your email address will not be published. Required fields are marked *