Ad Widget .

ಹಳಿತಪ್ಪಿದ ಬೆಂಗಳೂರು- ಕಣ್ಣೂರು ರೈಲು| ಅದೃಷ್ಟವಶಾತ್ ತಪ್ಪಿದ ಅನಾಹುತ

Ad Widget . Ad Widget .

ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ರೈಲು ಹಳಿಯ ಮೇಲೆ ಬಂಡೆಗಳು ಉರುಳಿ ಬಿದ್ದ ಪರಿಣಾಮ ಕಣ್ಣೂರು-ಬೆಂಗಳೂರು ಎಕ್ಸ್ ಪ್ರೆಸ್ ಬ ರೈಲಿನ 5 ಬೋಗಿಗಳು ಹಳಿ ತಪ್ಪಿರುವ ಘಟನೆ ನಡೆದಿದೆ.

Ad Widget . Ad Widget .

ಇಂದು ಮುಂಜಾನೆ 3.50 ರ ಸುಮಾರಿಗೆ ಕಣ್ಣೂರು-ಬೆಂಗಳೂರು ಎಕ್ಸ್ ಪ್ರೆಸ್ ನ 5 ಬೋಗಿಗಳು ಹಳಿ ತಪ್ಪಿದವು, ಬೆಂಗಳೂರು ವಿಭಾಗದ ಟೋಪ್ಪುರು-ಸಿವ್ದಿ ನಡುವೆ ಬಂಡೆಗಳು ಇದ್ದಕ್ಕಿದ್ದಂತೆ ಬಿದ್ದವು. ರೈಲಿನಲ್ಲಿಪ್ರಯಾಣಿಸುತ್ತಿದ್ದ ಎಲ್ಲಾ 2348 ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ ಎಂದು ನೈಋತ್ಯ ರೈಲ್ವೆ ವರದಿ ಮಾಡಿದೆ, ಯಾವುದೇ ಸಾವು ನೋವು ವರದಿಯಾಗಿಲ್ಲ.

Leave a Comment

Your email address will not be published. Required fields are marked *