ರಾಜ್ಯದಲ್ಲಿ ಮತ್ತೊಂದು ವಾರ ಮಳೆಕಾಟ

Ad Widget ... ..

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ನವೆಂಬರ್ 17ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Ad Widget

ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅದನ್ನು ಹೊರತುಪಡಿಸಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲಿ ಮಳೆಯಾಗಲಿದೆ.

Leave a Comment

Your email address will not be published. Required fields are marked *