ಪೇಜಾವರ ಶ್ರೀ, ಬಿಳಿಗಿರಿ ರಂಗನಾಥ ಸ್ವಾಮಿ ಕುರಿತು ವಿವಾದಾತ್ಮಕ ಹೇಳಿಕೆ| ಸಂಗೀತ ನಿರ್ದೇಶಕ ಹಂಸಲೇಖ ಕ್ಷಮೆಯಾಚನೆಗೆ ಆಗ್ರಹ|

. . ಬೆಂಗಳೂರು : ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಂಗೀತ ನಿರ್ದೇಶಕ ಹಂಸಲೇಖ ಮಾತನಾಡಿದ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಭಾರೀ ವಿವಾದ ಸೃಷ್ಟಿಸಿದೆ. ದಲಿತರನ್ನು ಒಳಗೊಳ್ಳುವಿಕೆ ಕುರಿತು ಉಡುಪಿ ಪೇಜಾವರ ಮಠದ ಸ್ವಾಮೀಜಿ ನಡೆಸಿದ ಪಾದಯಾತ್ರೆಗಳು, ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ನಡೆಸಿದ ಗ್ರಾಮ ವಾಸ್ತವ್ಯ ಹಾಗೂ ಬಿಳಿಗಿರಿ ರಂಗನಾಥಸ್ವಾಮಿ ಕುರಿತು ಹಂಸಲೇಖ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. . . ಪೇಜಾವರ ಸ್ವಾಮಿಗಳು ದಲಿತ ಮನೆಯಲ್ಲಿ ಇದ್ದು ಬಂದಿದ್ದರು ಎಂದು ಇತ್ತೀಚೆಗೆ ನೋಡಿದೆ. ಅವರು … Continue reading ಪೇಜಾವರ ಶ್ರೀ, ಬಿಳಿಗಿರಿ ರಂಗನಾಥ ಸ್ವಾಮಿ ಕುರಿತು ವಿವಾದಾತ್ಮಕ ಹೇಳಿಕೆ| ಸಂಗೀತ ನಿರ್ದೇಶಕ ಹಂಸಲೇಖ ಕ್ಷಮೆಯಾಚನೆಗೆ ಆಗ್ರಹ|