Ad Widget .

ಚಂದ್ರಗ್ರಹಣ ಹಿನ್ನಲೆ| ದ.ಕ ಜಿಲ್ಲೆಯ ದೇವಸ್ಥಾನಗಳಲ್ಲಿ ಇಂದು ಪೂಜಾ ಸಮಯ ಬದಲಾವಣೆ ಇದೆಯೇ?

ಮಂಗಳೂರು: ಇಂದು ಕಾರ್ತಿಕ ಪೂರ್ಣಿಮೆಯ ದಿನ ಶುಕ್ರವಾರ ಸಂಭವಿಸುವ ಅಪರೂಪದ ಚಂದ್ರ ಗ್ರಹಣ ಸಮಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಯಾವುದೇ ದೇವಸ್ಥಾನಗಳಲ್ಲಿ ಪೂಜಾ ಸಮಯ ಬದಲಾವಣೆ, ವಿಶೇಷ ಪೂಜೆ, ಸ್ವಚ್ಛತೆ ಇರುವುದಿಲ್ಲ.

Ad Widget . Ad Widget .

ಭಾರತದ ದಕ್ಷಿಣ ಭಾಗಕ್ಕೆ ಈ ಚಂದ್ರ ಗ್ರಹಣದ ಎಫೆಕ್ಟ್ ಇಲ್ಲದಿರುವುದರಿಂದ ಯಾವುದೇ ಬದಲಾವಣೆ ಇಲ್ಲ ಅಂತಾ ದೇವಸ್ಥಾನಗಳ ಆಡಳಿತ ಮಂಡಳಿ ಹೇಳಿವೆ.

Ad Widget . Ad Widget .

Leave a Comment

Your email address will not be published. Required fields are marked *