Ad Widget .

ಪೆಟ್ರೋಲ್ ಬಳಿಕ ಶತಕ ಬಾರಿಸಿದ ಟೊಮ್ಯಾಟೊ| ಗ್ರಾಹಕರ ಕೈ ಸುಡುತ್ತಿದ್ದಾಳೆ ಕೆಂಪು ಸುಂದರಿ|

Ad Widget . Ad Widget .

ಬೆಂಗಳೂರು :ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಇದೀಗ ಮತ್ತೊಂದು ಶಾಕ್ ಎದುರಾಗಿದ್ದು ಪೆಟ್ರೋಲ್ ಬಳಿಕ ಟೊಮೊಟೊ ಬೆಲೆ ಶತಕ ದಾಟಿದೆ. ಬೆಂಗಳೂರಿನಲ್ಲಿ 1 ಕೆಜಿ ಟೊಮೊಟೊ ಬೆಲೆ 100 ರೂ. ಗಡಿ ದಾಟಿದೆ.

Ad Widget . Ad Widget .

ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯ ಪರಿಣಾಮ ಟೊಮೊಟೊ ಬೆಲೆ 100 ರೂ.ಗಡಿ ದಾಟಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ 1 ಕೆ.ಜಿ ಬೆಲೆ 98-100 ರೂ. ಮತ್ತು ಹಾಪ್‌ಕಾಮ್ಸ್ ಮಳಿಗೆಗಳಲ್ಲಿ 93 ರೂ. ಗೆ ಏರಿಕೆಯಾಗಿದೆ.

ಭಾರೀ ಮಳೆಯಿಂದಾಗಿ ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಟೊಮೊಟೊ ಬೆಳೆ ಹಾನಿಯಾಗಿದೆ. ಹೀಗಾಗಿ ಟೊಮೊಟೊ ಬೆಲೆ ಏರಿಕೆಯಾಗುತ್ತಿದೆ ಎನ್ನಲಾಗಿದೆ

Leave a Comment

Your email address will not be published. Required fields are marked *