Ad Widget .

ದಾಂಪತ್ಯ ಜೀವನಕ್ಕೆ ಪ್ರವೇಶಿಸಿದ ಎಸ್ ನಾರಾಯಣ್ ಪುತ್ರ..!

Ad Widget . Ad Widget .

ಬೆಂಗಳೂರು: ನಿರ್ದೇಶಕ ಹಾಗೂ ನಟ ಎಸ್ ನಾರಾಯಣ್ ಪುತ್ರ ಪಂಕಜ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆ ಸಮಾರಂಭವು ಮೈಸೂರಿನಲ್ಲಿ ಸರಳವಾಗಿ ನೆರವೇರಿದೆ.

Ad Widget . Ad Widget .

ಕೊರೊನಾ ಕಾರಣಕ್ಕೆ ಕೇವಲ ಕುಟುಂಬಸ್ಥರು ಮತ್ತು ಆಪ್ತರನ್ನು ಮಾತ್ರ ಆಹ್ವಾನ ನೀಡಲಾಗಿತ್ತು.
ಎಸ್ ನಾರಾಯಣ್ ಅವರ ಮಗ ಪಂಕಜ್ ರಕ್ಷಿತಾ ಎನ್ನುವವರ ಜೊತೆಗೆ ಸಪ್ತಪದಿ ತುಳಿದಿದ್ದಾರೆ. ನಟ ದರ್ಶನ್, ಹಿರಿಯ ನಟಿ ಶ್ರುತಿ, ವಿನೋದ್ ಪ್ರಭಾಕರ್, ಚಿಕ್ಕಣ್ಣ, ನಟಿ ಸುಧಾರಾಣಿ, ಸೃಜನ್ ಲೋಕೇಶ್, ಗಿರಿಜಾ ಲೋಕೇಶ್, ಯೋಗರಾಜ್ ಭಟ್, ದರ್ಶನ್, ವಿನೋದ್ ಪ್ರಭಾಕರ್,ಚಿಕ್ಕಣ್ಣ, ವಿಷ್ಣುವರ್ಧನ್ ಕುಟುಂಬ, ಶ್ವೇತಾ ಚೆಂಗಪ್ಪ ಸೇರಿದಂತೆ ಹಲವರು ಮದುವೆಗೆ ಬಂದು ನವ ವಧು ವರರಿಗೆ ಹರಸಿದ್ದಾರೆ.

ಪಂಕಜ್ 16 ವರ್ಷ ಇದ್ದಾಗಲೇ ಚೈತ್ರದ ಚಂದ್ರಮ ಸಿನಿಮಾ ಮೂಲಕ ನಟನಾಗಿ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಿದ್ರು. ಆ ನಂತರ ಚೆಲುವಿನ ಚಿಲಿಪಿಲಿ ಸಿನಿಮಾದಲ್ಲಿ ನಾಯಕನಾಗಿ ನಟಿಸಿದರು.

Leave a Comment

Your email address will not be published. Required fields are marked *