Ad Widget .

ಪುತ್ತೂರು: ವಿದ್ಯಾರ್ಥಿಗಳ ನಡುವೆ ಹೊಡೆದಾಟ| ಆಸ್ಪತ್ರೆಗೆ ದಾಖಲು

Ad Widget . Ad Widget .

ಪುತ್ತೂರು: ನಗರದ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ನಡುವೆ ಘರ್ಷಣೆ ಉಂಟಾಗಿ ಪರಸ್ಪರ ಹೊಡೆದಾಡಿಕೊಂಡ ಘಟನೆ ಇಂದು ನಡೆದಿದೆ.

Ad Widget . Ad Widget .

ಹಲ್ಲೆಗೊಳಗಾದ ವಿದ್ಯಾರ್ಥಿಗಳನ್ನು ಆದಿಲ್, ಆದಿತ್ಯ ಹಾಗೂ ಪ್ರಣಮ್ ಎಂದು ಗುರುತಿಸಲಾಗಿದೆ. ಗಾಯಾಳು ವಿದ್ಯಾರ್ಥಿಗಳ ಪೈಕಿ ಓರ್ವನನ್ನು ಸರಕಾರಿ ಆಸ್ಪತ್ರೆಗೆ ಹಾಗೂ ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Comment

Your email address will not be published. Required fields are marked *