Ad Widget .

ಉಡುಪಿ: ಕೆಲಸದ ಒತ್ತಡ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಟೀಚರ್|

Ad Widget . Ad Widget .

ಉಡುಪಿ: ಕೆಲಸದ ಒತ್ತಡದಿಂದ ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನ.21ರಂದು ರಾತ್ರಿ ಅಲೆವೂರಿನಲ್ಲಿ ನಡೆದಿದೆ. ಮೃತರನ್ನು ಉಡುಪಿಯ ಅಲೆವೂರು ನಿವಾಸಿ ಅಮೃತ (32) ಎಂದು ಗುರುತಿಸಲಾಗಿದೆ.

Ad Widget . Ad Widget .

ಮೂಲಗಳ ಪ್ರಕಾರ, ಅಮೃತಾ ಉಡುಪಿಯ ಖಾಸಗಿ ಶಾಲೆಯಲ್ಲಿ 8 ವರ್ಷಗಳಿಂದ ಕೆಲಸ ಮಾಡುತ್ತಿದ್ದು, ಹಲವು ದಿನಗಳಿಂದ ಶಾಲೆಯ ಕೆಲಸದಿಂದಾಗಿ ಖಿನ್ನತೆಗೆ ಒಳಗಾಗಿದ್ದರು. ಆಕೆಯ ಕುಟುಂಬ ಸದಸ್ಯರು ಮಲಗಿದ್ದಾಗ ತನ್ನ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಣಿಪಾಲ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *