Ad Widget .

ಸುಳ್ಯ: ಚಲಿಸುತ್ತಿದ್ದ ಕಾರು ಬೆಂಕಿಗಾಹುತಿ| ಚಾಲಕ ಅಪಾಯದಿಂದ ಪಾರು|

Ad Widget . Ad Widget .

ಸುಳ್ಯ: ಚಲಿಸುತ್ತಿದ್ದ ಕಾರೊಳಗೆ ಏಕಾಏಕಿ ಬೆಂಕಿ ಹತ್ತಿಕೊಂಡ ಪರಿಣಾಮ ಕಾರು ಸಂಪೂರ್ಣ ಆಹುತಿಯಾದ ಘಟನೆ ಕಡಬ ತಾಲೂಕಿನ ಬಳ್ಪದ ಪಾದೆ ಎಂಬಲ್ಲಿ ನಡೆದಿದೆ.

Ad Widget . Ad Widget .

ಪಂಜದ ಕೇಶವ ಆಚಾರಿ ಎಂಬವರು ತಮ್ಮ ಕಾರಿನಲ್ಲಿ ( KA19- P7242) ಏನೆಕಲ್ಲು ಕಡೆಯಿಂದ ಕೆಲಸ ಮುಗಿಸಿ ಬರುತ್ತಿರುವಾಗ ಪಾದೆ ಬಳಿ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣ ನಿಲ್ಲಿಸಿ ಬೋನೆಟ್ ತೆರೆಯುವಷ್ಟರಲ್ಲಿ ಬೆಂಕಿ ಹತ್ತಿಕೊಂಡು ಕಾರು ಸಂಪೂರ್ಣ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ.

Leave a Comment

Your email address will not be published. Required fields are marked *