ಮಂಗಳೂರು: ಪುಟ್ ಪಾತ್ ನಲ್ಲಿ ಮಲಗಿದ್ದವರ ಮೇಲೆ ಚಲಿಸಿದ‌ ಕಾರು

ಮಂಗಳೂರು : ನಗರದ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದ ಬಳಿಯ ಫುಟ್‌ಪಾತ್‌ನಲ್ಲಿ ಮಲಗಿದ್ದ ಇಬ್ಬರು ಕಾರ್ಮಿಕರ ಮೇಲೆ ಕಾರೊಂದು ಚಲಿಸಿದ ಘಟನೆ ಇಂದು ಮುಂಜಾನೆ ನಡೆದಿದೆ.

Ad Widget ... ..

ಗಾಯಾಳು ಕಾರ್ಮಿಕರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊರ ರಾಜ್ಯದ ಸುಮಾರು 10ಕ್ಕೂ ಅಧಿಕ ಕಾರ್ಮಿಕರು ಫುಟ್‌ಪಾತ್‌ನಲ್ಲಿ ಮಲಗಿದ್ದು, ಈ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಕಾರು ಸ್ಥಳದಲ್ಲಿ ಕೆಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆಯಲ್ಲದೆ ಅಲ್ಲೇ ಮಲಗಿದ್ದ ಕಾರ್ಮಿಕರ ಮೇಲೆ ಚಲಿಸಿದೆ.

Ad Widget

Leave a Comment

Your email address will not be published. Required fields are marked *