Ad Widget .

ಬೆಂಗಳೂರು: ದ.ಆಫ್ರಿಕಾದಿಂದ ಬಂದ ಇಬ್ಬರಲ್ಲಿ ಕೊರೊನಾ ‌ಸೋಂಕು| ಹೆಚ್ಚಿದ ಆತಂಕ

Ad Widget . Ad Widget .

ದೇವನಹಳ್ಳಿ : ಸೌತ್​ ಆಫ್ರಿಕಾದಲ್ಲಿ ಒಮಿಕ್ರೋನ್ ಕೋವಿಡ್ ರೂಪಾಂತರಿ ವೈರಸ್ ಕಾಣಿಸಿಕೊಂಡಿದ್ದು, ಇದೀಗ ಅಲ್ಲಿಂದ ಬೆಂಗಳೂರಿಗೆ ಬಂದ ಇಬ್ಬರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ನ.01 ರಿಂದ ಇವತ್ತಿನವರೆಗೆ ಸೌತ್ ಆಫ್ರಿಕಾದಿಂದ ಬೆಂಗಳೂರಿಗೆ ಸುಮಾರು 94 ಪ್ರಯಾಣಿಕರು ಆಗಮಿಸಿದ್ದು, ಆ ಪೈಕಿ ಇಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

Ad Widget . Ad Widget .

ಸೋಂಕು ಕಂಡು ಬಂದ ಪ್ರಯಾಣಿಕರನ್ನು ಬಿಬಿಎಂಪಿ ವ್ಯಾಪ್ತಿಯ ಬೊಮ್ಮನಹಳ್ಳಿಯಲ್ಲಿ ಒಬ್ಬರನ್ನು ಕ್ವಾರಂಟೈನ್ ಮಾಡಲಾಗಿದ್ದು, ಮತ್ತೊಬ್ಬರನ್ನು ಖಾಸಗಿ ಹೋಟೆಲ್​​​ನಲ್ಲಿ ಕ್ವಾರಂಟೈನ್ ಮಾಡಲಾಗಿದೆ.

Leave a Comment

Your email address will not be published. Required fields are marked *