Ad Widget .

ಓಮಿಕ್ರಾನ್ ವೈರಸ್ ಹಿನ್ನಲೆ| ದ.ಆಫ್ರಿಕಾದಲ್ಲಿ ನಡೆಯಬೇಕಿದ್ದ ಮಹಿಳಾ ವಿಶ್ವಕಪ್ ಕ್ರಿಕೆಟ್ ಅರ್ಹತಾ ಪಂದ್ಯ ರದ್ದು|

Ad Widget . Ad Widget .

Ad Widget . Ad Widget .

ಸ್ಪೋರ್ಟ್ಸ್ ಡೆಸ್ಕ್: ಆಫ್ರಿಕನ್ ಪ್ರದೇಶದಲ್ಲಿ ಹೊಸ COVID-19 ರೂಪಾಂತರ ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ, ಹರಾರೆಯಲ್ಲಿ ಮುಂದಿನ ವರ್ಷದ ಮಹಿಳಾ ODI ವಿಶ್ವಕಪ್‌ಗಾಗಿ ನಡೆಯುತ್ತಿರುವ ಅರ್ಹತಾ ಪಂದ್ಯವನ್ನು ICC ಶನಿವಾರ ರದ್ದುಗೊಳಿಸಿದೆ.

ದಕ್ಷಿಣ ಆಫ್ರಿಕಾದಲ್ಲಿ ಹೊಸ ರೂಪಾಂತರವನ್ನು ಪತ್ತೆಹಚ್ಚಿದ ಬಳಿಕ ಪ್ರಪಂಚದಾದ್ಯಂತ ಉಂಟಾಗಿರುವ ಭಯವನ್ನು ಆಫ್ರಿಕನ್ ದೇಶಗಳಿಂದ ಬರುವವರ ಪ್ರಯಾಣ ನಿರ್ಬಂಧಗಳನ್ನು ಅನೇಕ ದೇಶದಲ್ಲಿ ಹೇರಲಾಗಿದೆ. ಹೀಗಾಗಿ ನಾವು ಈ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ ಅಂತ ಐಸಿಸಿ ಹೇಳಿದೆ. ಒಂಬತ್ತು-ತಂಡಗಳ ಪಂದ್ಯಾವಳಿಯ ಪ್ರಾಥಮಿಕ ಲೀಗ್ ಹಂತದಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

Leave a Comment

Your email address will not be published. Required fields are marked *