Ad Widget .

ಸ್ವಂತ ಅಣ್ಣನಿಂದಲೇ ಗರ್ಭಿಣಿಯಾದ ತಂಗಿ..!

Ad Widget . Ad Widget .

ಮೈಸೂರು: ಅಣ್ಣನಿಂದ ತಂಗಿ ಗರ್ಭಿಣಿಯಾದ ಘಟನೆ ಮೈಸೂರಿನ ಗಿರಿದರ್ಶಿನಿ ನಗರದಲ್ಲಿ ಬೆಳಕಿಗೆ ಬಂದಿದೆ.

Ad Widget . Ad Widget .

ತಂದೆ-ತಾಯಿ ಕಳೆದುಕೊಂಡಿದ್ದ ಬಾಲಕಿಗೆ ಇಬ್ಬರು ಅಣ್ಣಂದಿರು ಮತ್ತು ಇಬ್ಬರು ಅಕ್ಕಂದಿರು ಇದ್ದಾರೆ. ಆದರೆ ಅಕ್ಕಂದಿರಿಗೆ ಮದುವೆಯಾಗಿದ್ದು, ಹಾಗಾಗಿ ಅಣ್ಣಂದಿರೊಂದಿಗೆ ವಾಸವಾಗಿದ್ದಳು.

ಆರೋಪಿಯ ಆದರೆ ಅಲ್ಲಿ ಒಬ್ಬಾತ ಸ್ವಂತ ತಂಗಿ ಮೇಲೆ ಮೂರು ತಿಂಗಳಿನಿಂದ ಅತ್ಯಾಚಾರ ಎಸಗಿದ್ದಾನೆ. ಈ ಹಿನ್ನಲೆ ಬಾಲಕಿಯನ್ನು ಚೆಲುವಾಂಬ ಆಸ್ಪತ್ರೆಗೆ ದಾಖಲಿಸಲಾಗಿದ್ದು ಬಾಲಕಿ ಗರ್ಭಿಣಿ ಆಗಿರುವುದು ಕಂಡು ಬಂದಿದೆ.

ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. ಇಂತಹ ಕೃತ್ಯವೆಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Leave a Comment

Your email address will not be published. Required fields are marked *