Ad Widget .

ಮಂಗಳೂರು: ಆರೋಗ್ಯ ಸಿಬ್ಬಂದಿಯ ಸರಸದಾಟ| 10 ಮಂದಿ ಮಹಿಳೆಯರ ವಿಚಾರಣೆ

Ad Widget . Ad Widget .

ಮಂಗಳೂರು: ದ.ಕ ಜಿಲ್ಲಾ ಕುಷ್ಟರೋಗ ನಿವಾರಣಾಧಿಕಾರಿ ಡಾ. ರತ್ನಾಕರ್ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ದೂರುದಾರರು ಸೇರಿದಂತೆ 10 ಮಂದಿ ಮಹಿಳೆಯನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.

Ad Widget . Ad Widget .

ಆರೋಗ್ಯ ಇಲಾಖೆಯಾ ಅಧಿಕಾರಿಯಾಗಿದ್ದ ಆರೋಪಿ ಡಾ| ರತ್ನಾಕರ್ ಮತ್ತು ಆತನ ಮೊಬೈಲ್ ವಶಪಡಿಸಿಕೊಂಡಿದ ಪೊಲೀಸರು ಅಳವಾದ ತನಿಖೆ ಕೈಗೊಂಡಿದ್ದರು.

ರತ್ನಾಕರ್ ನನ್ನು ಪೊಲೀಸರು ಶನಿವಾರ ಕಸ್ಟಡಿಗೆ ಪಡೆದುಕೊಂಡಿದ್ದು ಎರಡು ದಿನಗಳ ಕಸ್ಟಡಿ ಅವಧಿ ಸೋಮವಾರ ಪೂರ್ಣಗೊಳ್ಳುವ ಹಿನ್ನಲೆಯಲ್ಲಿ ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

Leave a Comment

Your email address will not be published. Required fields are marked *