Ad Widget .

ಇಂದಿನಿಂದ ಸಂಸತ್ತು ಚಳಿಗಾಲ ಅಧಿವೇಶನ| ಹಲವು ಪ್ರಮುಖ ಮಸೂದೆಗಳು ಮಂಡನೆ‌ ಸಾಧ್ಯತೆ|

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ನವದೆಹಲಿ: ಈ ವರ್ಷದ ಸಂಸತ್ತಿನ ಚಳಿಗಾಲದ ಅಧಿವೇಶನ ಇಂದಿನಿಂದ ಶುರುವಾಗಲಿದೆ. ಡಿಸೆಂಬರ್​ 23ರ ವರೆಗೆ ನಡೆಯಲಿರುವ ಅಧಿವೇಶನದಲ್ಲಿ 29ಕ್ಕೂ ಹೆಚ್ಚು ಮಸೂದೆಗಳು ಮಂಡನೆಯಾಗೋ ಸಾಧ್ಯತೆ ಇದೆ. ಪ್ರಮುಖವಾಗಿ ಕೃಷಿ ಕಾನೂನು ರದ್ದು, ಕ್ರಿಪ್ಟೋ ಕರೆನ್ಸಿ ನಿಯಂತ್ರಣ, ಕೆಲ ಸರ್ಕಾರಿ ಬ್ಯಾಂಕ್​ ಖಾಸಗೀಕರಣ, ಡ್ರಗ್ಸ್​​ ನಿಯಂತ್ರಣ ಸೇರಿ ಹಲವು ಮಹತ್ವದ ಮಸೂದೆಗಳು ಈ ಬಾರಿ ಮಂಡನೆಯಾಗಲಿವೆ.

Ad Widget . Ad Widget . Ad Widget .

ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ವ್ಯವಸ್ಥಿತ ಅಧಿವೇಶನ ನಡೆಸುವ ಸಲುವಾಗಿ ಸರ್ವಪಕ್ಷಗಳ ಸಭೆ ಕರೆದು ಚರ್ಚೆ ನಡೆಸಿದ್ದಾರೆ. ಆದರೆ ಪ್ರಧಾನಿ ಮೋದಿ ಸಭೆಗೆ ಗೈರಾಗಿದ್ದು ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಮತ್ತು ಸಚಿವ ಪಿಯೂಷ್​ ಗೋಯಲ್​ ಸರ್ಕಾರದಿಂದ ಹಾಜರಾಗಿದ್ದರು. ಗೈರಾಗಿರುವ ಬಗ್ಗೆ ರಾಜ್ಯಸಭೆ ನಾಯಕ ಮಲ್ಲಿಕಾರ್ಜುನ್​ ಖರ್ಗೆ ಸೇರಿ ವಿಪಕ್ಷ ನಾಯಕರು ಖಂಡಿಸಿದರು.

ಇನ್ನು ಪ್ರಮುಖವಾಗಿ ಮೂರು ಕೃಷಿ ಕಾಯಿದೆಗಳ ರದ್ದತಿ ಮಸೂದೆ, ಕ್ರಿಪ್ಟೋ ಕರೆನ್ಸಿ ಅಧೀಕೃತ ನಿಯಂತ್ರಣ ಮಸೂದೆ ಬಗ್ಗೆಯೂ ಕೇಂದ್ರ ಮಸೂದೆ ಮಂಡಿಸುವುದಕ್ಕಾಗಿ ಅಣಿಯಾಗಿದೆ. ಹೀಗಾಗಿ ಇಡೀ ದೇಶದ ಚಿತ್ತ ಚಳಿಗಾಲದ ಅಧಿವೇಶನದತ್ತ ನೆಟ್ಟಿದೆ

Leave a Comment

Your email address will not be published. Required fields are marked *